Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-10-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (11-10-2026)

ನಿತ್ಯ ನೀತಿ : ತಾಳೆ ಎಂಬ ಆಯುಧ, ಮೌನ ಎಂಬ ಕಿರೀಟ, ನಗು ಎಂಬ ಒಡವೆ, ಧರಿಸಿದವರಿಗೆ ಜೀವನದಲ್ಲಿ ಯಾವತ್ತೂ ಸೋಲೇ ಇಲ್ಲ…

ಪಂಚಾಂಗ : ಭಾನುವಾರ, 11-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಅಶ್ವಯುಜ / ಪಕ್ಷ: ಶುಕ್ಲ / ತಿಥಿ: ಪ್ರತಿಪದಾ / ನಕ್ಷತ್ರ: ಚಿತ್ರಾ / ಯೋಗ: ವೈಧೃತಿ / ಕರಣ: ಕಂಸ್ತುಘ್ನ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.05
ರಾಹುಕಾಲ – 4.30-6.00
ಯಮಗಂಡ ಕಾಲ – 12.00- 1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ಅಂದುಕೊಂಡ ಕೆಲಸಗಳು ಈಡೇರಲಿವೆ. ಬಂಧುಗಳಿಂದ ಸಹಾಯ ಸಿಗಲಿದೆ.
ವೃಷಭ: ಮಕ್ಕಳಿಂದ ಅನುಕೂಲವಾಗಲಿದೆ. ಗೌರವ- ಸನ್ಮಾನ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿರಿ.
ಮಿಥುನ: ನಿಮ್ಮ ಮೇಲೆ ಬಾಕಿ ಇರುವ ಕೆಲಸಗಳ ಹೊರೆ ಹೆಚ್ಚಾಗಬಹುದು.

ಕಟಕ: ವೈದ್ಯಕೀಯ ವೆಚ್ಚ ಹೆಚ್ಚಾಗುವುದರಿಂದ ಸಾಲ ಮಾಡಬೇಕಾದ ಸಂದರ್ಭ ಗಳು ಬರಬಹುದು.
ಸಿಂಹ: ವಿವಾಹಿತರು ಸಂಗಾತಿಗೆ ನಿಷ್ಠರಾಗಿರಿ.
ಆದಷ್ಟು ಶ್ರಮವಹಿಸಿ ಕೆಲಸ ಮಾಡಬೇಕಾಗುತ್ತದೆ.

ಕನ್ಯಾ: ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿದೆ. ಅನಿರೀಕ್ಷಿತವಾಗಿ ಹಣ ಸಿಗಲಿದೆ.
ತುಲಾ: ಮನೆಯಲ್ಲಿ ಜಗಳಗಳು ಉಂಟಾಗ ಬಹುದು. ಆರ್ಥಿಕ ಪರಿಸ್ಥಿತಿ ಹದಗೆಡಬಹುದು.
ವೃಶ್ಚಿಕ: ನಿಮ್ಮ ಮಾತುಗಳಿಂದ ಕುಟುಂಬದವರು ಮತ್ತು ಹಿತೈಷಿಗಳಿಗೆ ಸಂತೋಷವವಾಗಲಿದೆ.

ಧನುಸ್ಸು: ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವರು. ಇಡೀ ದಿನ ಶುಭವಾಗಿರಲಿದೆ.
ಮಕರ: ಮಕ್ಕಳ ಮೂಲಕ ಹಣ ಬರಲಿದೆ. ತೀರ್ಥಯಾತ್ರೆ, ಪ್ರವಾಸ ತೆರಳುವ ಯೋಗಗಳಿವೆ.
ಕುಂಭ: ವಿದ್ಯಾರ್ಥಿಗಳಿಗೆ ಏಕಾಗ್ರತೆ ಸಾ ಸುವುದು ಬಹಳ ಕಷ್ಟವಾಗಲಿದೆ. ಪೋಷಕರು ಮಕ್ಕಳ ವಿಚಾರದಲ್ಲಿ ಹೆಚ್ಚು ಜಾಗ್ರತೆ ವಹಿಸುವುದು ಸೂಕ್ತ.
ಮೀನ: ಶಕ್ತಿ ಮತ್ತು ಉತ್ಸಾಹ ತರುವ ಆನಂದಮಯ ಪ್ರವಾಸಕ್ಕೆ ಹೋಗುವಿರಿ.

RELATED ARTICLES
spot_img

Latest News