ನಿತ್ಯ ನೀತಿ : ಬದುಕಿನಲ್ಲಿ ಏನಿದೆ ಅನ್ನುವುದಕ್ಕಿಂತ ಬದುಕಿನಿಂದ ನಾವೇನು ಕಲಿತಿದ್ದೇವೆ ಎನ್ನುವುದು ಮುಖ್ಯ.
ಪಂಚಾಂಗ : ಶನಿವಾರ, 24-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ತ್ರಯೋದಶಿ / ನಕ್ಷತ್ರ: ಉ.ಭಾ. / ಯೋಗ: ವ್ಯಾಘಾತ / ಕರಣ: ಗರಜ
ಸೂರ್ಯೋದಯ – ಬೆ.6.12
ಸೂರ್ಯಾಸ್ತ – 05.58
ರಾಹುಕಾಲ – 9.00-10.30
ಯಮಗಂಡ ಕಾಲ – 1.00- 3.00
ಗುಳಿಕ ಕಾಲ – 6.00-7.30
ರಾಶಿಭವಿಷ್ಯ :
ಮೇಷ: ಹೊಸ ವಾಹನ ಖರೀದಿಸುವ ನಿಮ್ಮ ಬಯಕೆ ಈಡೇರುವುದರಿಂದ ಮನಸ್ಸಿಗೆ ಸಂತಸ ಸಿಗಲಿದೆ.
ವೃಷಭ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾ ಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಕಟಕ: ನೀವು ಹಿಂದೆ ಮಾಡಿದ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಶತ್ರುಗಳ ಕಾಟ ತಪ್ಪಲಿದೆ.
ಸಿಂಹ: ಹಣ ಹೇಗೆ ವಿನಿಯೋಗವಾಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ಕನ್ಯಾ: ಹೊಸ ಉದ್ಯಮ ಪ್ರಾರಂಭಿಸಲು ಬಯಸುವವರಿಗೆ ಉತ್ತಮ ಯಶಸ್ಸು ಸಿಗಲಿದೆ.
ತುಲಾ: ಹಿತವಾದ ಮಾತುಗಳಿಂದ ಸಂಗಾತಿ, ಪ್ರೀತಿಪಾತ್ರರನ್ನು ಮೆಚ್ಚಿಸುವಿರಿ.
ವೃಶ್ಚಿಕ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಧನುಸ್ಸು: ದಾಂಪತ್ಯ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಕರ: ಹಣಕಾಸು ಸಮಸ್ಯೆಯಿದ್ದರೂ ಹೇಗಾದರೂ ಹಣ ಹೊಂದಾಣಿಕೆಯಾಗುತ್ತದೆ.
ಕುಂಭ: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ. ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.
ಮೀನ: ಸಹೋದ್ಯೋಗಿಗಳೊಂದಿಗೆ ಹಲವಾರು ವಿಷಯಲ್ಲಿ ಭಿನ್ನಾಭಿಪ್ರಾಯ ಉಂಟಾಗಬಹುದು.
