ನಿತ್ಯ ನೀತಿ :
ಮತ್ತೊಬ್ಬರ ಸಹಾಯ ಪಡೆದು ಎದ್ದೇಳುವಷ್ಟು ಮಟ್ಟಿಗೆ ಯಾವ ಸಂಬಂಧದಲ್ಲಿಯೂ ಆಳಕ್ಕೆ ಕುಸಿದು ಬೀಳಬೇಡಿ.
ಪಂಚಾಂಗ : ಭಾನುವಾರ, 07-04-2024
ಶೋಭಕೃತ್ನಾಮ ಸಂವತ್ಸರ / ಉತ್ತರಾಯಣ / ಶಿಶಿರ ಋತು / ಫಾಲ್ಗುಣ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಬ್ರಹ್ಮ / ಕರಣ: ವಿಷ್ಕ್ರಿ
ಸೂರ್ಯೋದಯ : 22.06.12
ಸೂರ್ಯಾಸ್ತ : 06.32
ರಾಹುಕಾಲ : 4.30-6.00
ಯಮಗಂಡ ಕಾಲ : 12.00-1.30
ಗುಳಿಕ ಕಾಲ : 3.00-4.30
ರಾಶಿಭವಿಷ್ಯ :
ಮೇಷ: ರಾಜಕೀಯ ಭವಿಷ್ಯದ ಬಗ್ಗೆ ಪ್ರಭಾವಿ ರಾಜಕಾರಣಿಯೊಂದಿಗೆ ಮಾತುಕತೆ ನಡೆಸುವಿರಿ.
ವೃಷಭ: ಹೊಸ ಪ್ರದೇಶಕ್ಕೆ ಭೇಟಿ ನೀಡುವ ಅವಕಾಶವೊಂದು ದಿಢೀರನೆ ಒದಗಿಬರಲಿದೆ.
ಮಿಥುನ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದು ಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.
ಕಟಕ: ಕುಟುಂಬದ ಅಗತ್ಯಗಳನ್ನು ಪೂರೈಸುವುದರಲ್ಲೇ ಹೆಚ್ಚು ಸಮಯ ಕಳೆಯುವಿರಿ.
ಸಿಂಹ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕತೆಯಿಂದ ಮಾಡಿ.
ಕನ್ಯಾ: ಮಹತ್ವದ ಕೆಲಸ ಗಳಿಗೆ ಕೈ ಹಾಕುವ ಮುನ್ನ ಮನೆಯವರೊಂದಿಗೆ ದೀರ್ಘ ಕಾಲದ ಸಮಾಲೋಚನೆ ನಡೆಸುವುದು ಒಳಿತು.
ತುಲಾ: ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರ ಸಲಹೆ ಪಡೆಯಿರಿ.
ವೃಶ್ಚಿಕ: ಜವಾಬ್ದಾರಿಗಳನ್ನು ಪೂರೈಸಿ. ಖಂಡಿತ ವಾಗಿಯೂ ಉನ್ನತ ಮಟ್ಟಕ್ಕೆ ಏರುವಿರಿ.
ಧನುಸ್ಸು: ತಲೆನೋವು, ಮೊಣಕಾಲು ನೋವು ಇತ್ಯಾದಿಗಳಿಂದ ತೊಂದರೆಗೆ ಒಳಗಾಗಬಹುದು.
ಮಕರ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಕುಂಭ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.
ಮೀನ: ಕೃಷಿ ಭೂಮಿ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ-ಕಾರ್ಯಗಳಿಂದ ಹೆಚ್ಚು ಲಾಭ ಗಳಿಸುವಿರಿ
- ಏ.11ಕ್ಕೆ ʼಅಜ್ಞಾತವಾಸಿʼ ಚಿತ್ರ ತೆರೆಗೆ
- ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ
- ವಕ್ಫ್ ಕಾನೂನುಗಳ ಬದಲಾವಣೆ ಅಗತ್ಯವಿತ್ತು : ಮಾಜಿ ಸಚಿವ ಕುಮಾರ್ ಬಂಗಾರಪ್ಪ
- “ಹಾಯ್ ಎಂದರೆ ಬಾಯ್ ಎನ್ನಬೇಕು ಅಷ್ಟೇ” : ಹನಿಟ್ರ್ಯಾಪ್ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅಲರ್ಟ್
- ವಕ್ಫ್ ನಿಯಮಗಳನ್ನು ರೂಪಿಸಲು ಮುಂದಾದ ಕೇಂದ್ರ ಸರ್ಕಾರ