Homeಜ್ಯೋತಿಷ್ಯ-ರಾಶಿಭವಿಷ್ಯಇಂಡಿಯಾನಾ ಪಂಚಾಂಗ ಮತ್ತು ರಾಶಿಭವಿಷ್ಯ (27-10-2026)

ಇಂಡಿಯಾನಾ ಪಂಚಾಂಗ ಮತ್ತು ರಾಶಿಭವಿಷ್ಯ (27-10-2026)

ನಿತ್ಯ ನೀತಿ : ಬದುಕು ಎನ್ನುವುದು ನಿಂತಷ್ಟು ಭಾರ, ನಡೆದಷ್ಟು ಹಗುರ.

ಪಂಚಾಂಗ : ಮಂಗಳವಾರ, 27-10-2026

ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ / ತಿಥಿ:ಪ್ರತಿಪದಾ/ದ್ವಿತೀಯ / ನಕ್ಷತ್ರ: ಭರಣಿ / ಯೋಗ: ಸಿದ್ಧಿ / ಕರಣ: ತೈತಿಲ
ಸೂರ್ಯೋದಯ – ಬೆ.6.12
ಸೂರ್ಯಾಸ್ತ – 05.56
ರಾಹುಕಾಲ – 3.00-4.30
ಯಮಗಂಡ ಕಾಲ – 9.00- 10.30
ಗುಳಿಕ ಕಾಲ – 12.00- 1.30

ರಾಶಿಭವಿಷ್ಯ :

ಮೇಷ: ಅಮೂಲ್ಯ ವಸ್ತುಗಳ ಖರೀದಿಗೆ ಇಂದು ಬಹಳ ಉತ್ತಮವಾದ ದಿನ. ದೂರ ಪ್ರಯಾಣ ಮಾಡುವಿರಿ.
ವೃಷಭ: ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.
ಮಿಥುನ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.

ಕಟಕ: ಉದ್ಯೋಗ ಬದಲಾಯಿ ಸಲು ಯೋಚಿಸುವಿರಿ. ನೆರೆಹೊರೆ ಯವರೊಂದಿಗೆ ಕಲಹ ಉಂಟಾಗಲಿದೆ.
ಸಿಂಹ: ಯೋಜಿತ ರೀತಿಯಲ್ಲಿ ಹೋದರೆ ಸಮಸ್ಯೆಗಳು ನಿವಾರಣೆಯಾಗುವುದರಲ್ಲಿ ಸಂದೇಹವಿಲ್ಲ.
ಕನ್ಯಾ: ಶಿಕ್ಷಣ ಕ್ಷೇತ್ರದಲ್ಲಿ ಮಕ್ಕಳ ಕಾರ್ಯಕ್ಷಮತೆ ಬಹಳ ಉತ್ತಮವಾಗಿರುತ್ತದೆ. ಅನಿರೀಕ್ಷಿತ ಧನಾಗಮನ.

ತುಲಾ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ವೃಶ್ಚಿಕ: ಯಶಸ್ಸು ಸಾಽಸಲು ಯಾವುದೇ ಅಪಾಯವನ್ನಾದರೂ ಎದುರಿಸಲು ಸಿದ್ಧರಾಗಿರುತ್ತೀರಿ.
ಧನುಸ್ಸು: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.

ಮಕರ: ವೈದ್ಯವೃತ್ತಿಯಲ್ಲಿರುವವರು ಅಽಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಕುಂಭ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು.
ಮೀನ: ಸ್ವಯಂಕೃತ ಅಪರಾಧಗಳಿಂದ ನಷ್ಟ ಅನುಭವಿಸುವಿರಿ. ಸಾಲದ ಚಿಂತೆ ಕಾಡಲಿದೆ.

RELATED ARTICLES

Latest News