ನಿತ್ಯ ನೀತಿ : ನಮ ಆಲೋಚನೆಗಳು ನಮ ಜೀವನವನ್ನು ರೂಪಿಸುತ್ತದೆ, ಒಳ್ಳೆಯ ಆಲೋಚನೆಗಳು ಒಳ್ಳೆಯ ಬದುಕಿಗೆ ದಾರಿಯಾಗುತ್ತದೆ.
ಪಂಚಾಂಗ : ಬುಧವಾರ, 28-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ತೃತೀಯಾ / ನಕ್ಷತ್ರ: ಕೃತ್ತಿಕಾ / ಯೋಗ: ವ್ಯತೀಪಾತ / ಕರಣ: ವಣಿಜ
ಸೂರ್ಯೋದಯ – ಬೆ.6.13
ಸೂರ್ಯಾಸ್ತ – 05.56
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯ ಗಳನ್ನು ನಿಭಾಯಿಸುವಲ್ಲಿ ಯಶಸ್ವಿಯಾಗುತ್ತೀರಿ.
ವೃಷಭ: ಸರ್ಕಾರಿ ವಲಯದಲ್ಲಿ ಕೆಲಸ ಮಾಡುವವರಿಗೆ ಇಂದು ಅತ್ಯುತ್ತಮವಾದ ದಿನ.
ಮಿಥುನ: ಪತ್ನಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮುಂದುವರಿಯುತ್ತವೆ.
ಕಟಕ: ಯಶಸ್ವಿಯಾಗುವ ಸಾಧ್ಯತೆಯಿದೆ. ವ್ಯಾಪಾರಸ್ಥರು ಹೆಚ್ಚು ಶ್ರಮಿಸಬೇಕಾಗುತ್ತದೆ.
ಸಿಂಹ: ಹೆಚ್ಚಿನ ಖರ್ಚು ಮಾಡುವುದನ್ನು ನಿಯಂತ್ರಿಸಿ.
ಕನ್ಯಾ: ಕೆಲಸದ ಹೊರೆ ಕಡಿಮೆಯಾಗುತ್ತದೆ. ಆರೋಗ್ಯ ಸಮಸ್ಯೆಗಳು ಕಂಡುಬರುತ್ತವೆ.
ತುಲಾ: ಚಾತುರ್ಯದಿಂದ ಮಾತುಗಳನ್ನಾಡುವುದ ರಿಂದ ಅಽಕ ಹಣ ಸಂಪಾದಿಸಬಹುದು.
ವೃಶ್ಚಿಕ: ಕಾಲುಗಳಲ್ಲಿ ನೋವು ಮತ್ತು ಸ್ನಾಯುಗಳ ಅಸ್ವಸ್ಥತೆ
ಧನುಸ್ಸು: ಜಂಕ್ಫುಡ್ ತಿನ್ನುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.
ಮಕರ: ಹಿರಿಯ ಅಽಕಾರಿಗಳೊಂದಿಗೆ ಸಾಮರಸ್ಯ ಮತ್ತು ಸಂಘಟಿತ ಪ್ರಯತ್ನಗಳನ್ನು ಕಾಪಾಡಿಕೊಳ್ಳಿ.
ಕುಂಭ: ಮಕ್ಕಳಿಂದಾಗಿ ನೋವುಂಟಾಗಲಿದೆ. ತಂದೆಯ ಆರೋಗ್ಯವನ್ನು ನೋಡಿಕೊಳ್ಳಿ.
ಮೀನ: ಸಂಬಳ ಪಡೆಯುವವರು ಕೆಲವು ಲಾಭಗಳನ್ನು ಗಳಿಸುವ ಸಾಧ್ಯತೆಯಿದೆ.
