Homeಆರೋಗ್ಯ / ಜೀವನಶೈಲಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (12-11-2026)

ನಿತ್ಯ ನೀತಿ : ಬದುಕುವುದಕ್ಕೆ ಬೇಕಾಗಿರುವುದು ಬಣ್ಣ ಅಲ್ಲ , ಬಣ್ಣ ಬಲಾಯಿಸದೆ ಇರುವ ಗುಣ.

ಪಂಚಾಂಗ : ಗುರುವಾರ, 12-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ತೃತೀಯಾ / ನಕ್ಷತ್ರ: ಜ್ಯೇಷ್ಠಾ / ಯೋಗ: ಸುಕರ್ಮಾ / ಕರಣ: ವಣಿಜ ಪೂರ್ಣ
ಸೂರ್ಯೋದಯ – ಬೆ.6.17
ಸೂರ್ಯಾಸ್ತ – 05.52
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :
ಮೇಷ: ಕುಟುಂಬದವರೊಂದಿಗೆ ಏನಾದರೂ ವಿವಾದವಿದ್ದರೆ, ಸಂಭಾಷಣೆಯ ಮೂಲಕ ಬಗೆಹರಿಸಿಕೊಳ್ಳುವುದು ಒಳ್ಳೆಯದು.
ವೃಷಭ: ವ್ಯಾಪಾರ-ವ್ಯವಹಾರ ಕ್ಷೇತ್ರಗಳಲ್ಲಿ ನಿಮಗೆ ಉತ್ತಮ ಫಲಿತಾಂಶ ದೊರೆಯುವುದು.
ಮಿಥುನ: ಕೋಪ ನಿಯಂತ್ರಣದಲ್ಲಿದ್ದರೆ ಸಾಮಾಜಿಕ ಮಟ್ಟದಲ್ಲಿ ಉತ್ತಮ ಫಲಿತಾಂಶ ಸಿಗಲಿದೆ.

ಕಟಕ: ಧಾರ್ಮಿಕ ಚಟುವಟಿಕೆಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ.

ಸಿಂಹ: ವಿದ್ಯಾರ್ಥಿಗಳು ಏಕಾಗ್ರತೆಯ ಕೊರತೆಯಿಂದ ಓದಬೇಕಾಗುತ್ತದೆ.
ಕನ್ಯಾ: ಬೀದಿ ಬದಿಯ ಆಹಾರ ಸೇವಿಸುವುದನ್ನು ತಪ್ಪಿಸಿದರೆ ಒಳ್ಳೆಯದು.
ತುಲಾ: ಪ್ರೇಮ ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡುಬರುತ್ತವೆ.

ವೃಶ್ಚಿಕ: ಮಾನಸಿಕ ಶಾಂತಿಗಾಗಿ ಏಕಾಂತದಲ್ಲಿ ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ವಿರೋಧಿಗಳಿಂದ ದೂರವಿರಿ. ಆರೋಗ್ಯದಲ್ಲೂ ಏರುಪೇರು ಉಂಟಾಗಬಹುದು.
ಮಕರ: ಸಂಗಾತಿಯಿಂದ ನಿಮಗೆ ಆಶ್ಚರ್ಯಕರ ಉಡುಗೊರೆ ದೊರೆಯುವುದರಿಂದ ಸಂತಸವಾಗಲಿದೆ.
ಕುಂಭ: ಪತ್ನಿಯ ಸಹಾಯದಿಂದ ಹಣಕಾಸಿನ ವಿಷಯದಲ್ಲಿ ಸುಧಾರಣೆ ಕಂಡುಬರಲಿದೆ.
ಮೀನ: ಅವಸರದಲ್ಲಿ ಯಾವುದೇ ನಿರ್ಧಾರ ಬೇಡ.

RELATED ARTICLES

Latest News