Friday, November 22, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-04-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-04-2024)

ನಿತ್ಯ ನೀತಿ : ಮಾತು ಸಂಬಂಧವನ್ನು ಕೂಡಿಸುವಂತೆ ಇರಬೇಕೆ ಹೊರತು ಸಂಬಂಧವನ್ನು ಹಾಳು ಮಾಡುವಂತೆ ಅಲ್ಲ.

ಪಂಚಾಂಗ : 19-04-2024, ಶುಕ್ರವಾರ
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಮಘಾ / ಯೋಗ: ವೃದ್ಧಿ / ಕರಣ: ವಣಿಜ್
ಸೂರ್ಯೋದಯ : ಬೆ.06.05
ಸೂರ್ಯಾಸ್ತ : 06.33
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿಭವಿಷ್ಯ :
ಮೇಷ
: ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಷಭ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.
ಮಿಥುನ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.

ಕಟಕ: ಆದಾಯ ಹೆಚ್ಚಾಗಿರುವುದರಿಂದ ಯಾವುದೇ ತೊಂದರೆ ಇರುವುದಿಲ್ಲ. ಮಹಿಳೆಯರಿಗೆ ಶುಭ ದಿನ.
ಸಿಂಹ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.

ತುಲಾ: ಹಣಕಾಸು ವಿಚಾರ ದಲ್ಲಿ ದೃಢ ನಿರ್ಧಾರ ಕೈಗೊಳ್ಳುವುದು ಒಳಿತು.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.

ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಕುಂಭ: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
ಮೀನ: ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಯಾಗುವುದು. ವ್ಯವಹಾರದಲ್ಲಿ ಎಚ್ಚರ ವಹಿಸಿ.

RELATED ARTICLES

Latest News