Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (17-11-2026)

ನಿತ್ಯ ನೀತಿ : ನಿನಗೆ ಸಿಕ್ಕಿರುವ ಅವಕಾಶವನ್ನು ಸಣ್ಣದೆಂದು ತಿರಸ್ಕರಿಸಬೇಡ ಕೆಲವೊಮೆ ಸಣ್ಣ ಅವಕಾಶವೇ ಹೊಸ ದಾರಿಯನ್ನು ಪರಿಚಯಿಸುತ್ತದೆ.

ಪಂಚಾಂಗ : ಮಂಗಳವಾರ, 17-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಧನಿಷ್ಕಾ / ಯೋಗ: ವೃದ್ಧಿ / ಕರಣ: ವಿಷ್ಟಿ
ಸೂರ್ಯೋದಯ – ಬೆ.6.19
ಸೂರ್ಯಾಸ್ತ – 05.51
ರಾಹುಕಾಲ – 3.00-4.30
ಯಮಗಂಡ ಕಾಲ – 9.00- 10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ವೃಷಭ: ಬಂಧುಗಳ ಆಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರೋಗ್ಯ ಸುಧಾರಣೆಗಾಗಿ ಯೋಗ ಮಾಡಿ.
ಮಿಥುನ: ಅನಿರೀಕ್ಷಿತ ತಲೆ ನೋವು ಅಥವಾ ಬೆನ್ನುನೋವು ಕಾಡಲಿದೆ.

ಕಟಕ: ಸಮಾಧಾನಚಿತ್ತ ದಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಕೊಳ್ಳಬಹುದು.
ಸಿಂಹ: ದುಡುಕುತನ ಒಳ್ಳೆಯ ದಲ್ಲ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಆಲೋಚಿಸಿ.
ಕನ್ಯಾ: ವಿರೋ ಗಳೂ ಸಹ ಮೆಚ್ಚುವಂತಹ ಕಾರ್ಯಸಾಧನೆ ಮಾಡುವಿರಿ.

ತುಲಾ: ಜವಾಬ್ದಾರಿ ನಿಭಾಯಿಸುವಲ್ಲಿ ಯಶಸ್ವಿಯಾಗುವಿರಿ. ಚಿನ್ನಾಭರಣ ಖರೀದಿಸುವಿರಿ.
ವೃಶ್ಚಿಕ: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ಧನುಸ್ಸು: ವೈದ್ಯವೃತ್ತಿಯಲ್ಲಿರುವವರು ಅ ಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.

ಮಕರ: ಉಲ್ಲಾಸದಿಂದ ಮೈಮರೆಯದಿರಿ. ನಿಮ್ಮನ್ನು ಅತಿಯಾಗಿ ಪ್ರೀತಿಸುವವರೇ ದ್ವೇಷಿಸುವರು.
ಕುಂಭ: ವ್ಯವಹಾರದಲ್ಲಿ ಉನ್ನತಿಯಾಗಿ ಸಮಾಜದಲ್ಲಿ ಗೌರವ-ಮನ್ನಣೆ ದೊರೆಯಲಿದೆ.
ಮೀನ: ವಸ್ತ್ರ ವಿನ್ಯಾಸಕರಿಗೆ ಅ ಕ ಲಾಭ ದೊರೆಯಲಿದೆ. ಚಿಂತೆಗೆ ಅವಕಾಶವಿಲ್ಲ.

RELATED ARTICLES

Latest News