ಬೆಂಗಳೂರು : ನಾಳೆ ಬೆಳಿಗ್ಗೆ 11:00 ಗಂಟೆಯಿAದ ಮಧ್ಯಾಹ್ನ 03:00 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
ಹೆಣ್ಣೂರು ಬಂಡೆ, ಸಮುದ್ರಿಕಾ ಎನ್ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು, ಕೆ. ನಾರಾಯಣಪುರ, ಬಿಳಿಶಿವಾಳೆ, ಆಶಾ ಟೌನ್ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್ಶಿಪ್, ನಾಗರಗಿರಿ ಟೌನ್ಶಿಪ್, ಕೆ. ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತ್ತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ. ಗೇಟ್, ಬೈರತಿ ಕ್ರಾಸ್, ಬೈರತಿ ಗ್ರಾಮ, ಎವರ್ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈ ಕೇರ್ ಶಾಲೆ, ಬಿ.ಎಚ್.ಕೆ. ಇಂಡಸ್ಟ್ರೀಸ್, ಜನಕಿರಾಮ್ ಲೇಔಟ್, ವಡ್ಡರಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾ ನಗರ, ಕೆ.ಆರ್.ಸಿ., ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ, ಮಂಜುನಾಥ ನಗರ, ಹೊರಮಾವು, ಅಗರ ಗ್ರಾಮ, ಪಾತಾಳಮ್ಮ ದೇವಸ್ಥಾನ, ಎ.ಕೆ.ಆರ್. ಶಾಲೆ, ನ್ಯೂ ಮಿಲೇನಿಯಂ ಶಾಲೆ, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ತು ಜಯಂತಿ ಕಾಲೇಜು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.”
ಮಹಾಲಕ್ಷ್ಮಿ ಬಡಾವಣೆ :
ಮಹಾಲಕ್ಷ್ಮಿ ಬಡಾವಣೆ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯವಿಭಾಗದ ಎನ್-7ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 17.11.2026 ರಂದು ಬೆಳಗ್ಗೆ 10:00 ಯಿಂದ 4:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
“ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ-ನಗರ, ಲಕ್ಷ್ಮೀ ನಗರ, ಹೆಚ್.ವಿ.ಕೆ.ಲೌಟ್. , ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್.ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋಡಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ.ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ.ಹೋಸ್ಪಿಟ್. ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಗೆಲಯರ ಬಳಗ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್.ಕಾಲೇಜು, ಬಿ.ಇ.ಎಲ್.ಎಸ್.ಕಾಲೇಜು, ಬೆಲ್ ಸೋಪ್‌ವನ್ ಅಪಾರ್ಟ್‌ಮೆಂಟ್, ಯೆಸ್ಹವನ ಅಪಾರ್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್‌ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶ
ಮಂಗಳವಾರ ವಿದ್ಯುತ್ ವ್ಯತ್ಯಯ ವಿವರ :
ಆರ್.ಬಿ.ಐ. ಉಪಕೇಂದ್ರ ನಿವðಹಣಾ ಕಾಮಗಾರಿ ನಿಮಿತ್ತ ನವೆಂಬರ್ 18 ರ ಬುಧವಾರ ಬೆಳಿಗ್ಗೆ 10.00 ರಿಂದ ಸಂಜೆ 4.00 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಆರ್. ಬಿ.ಐ ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.
