Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-11-2026)

ನಿತ್ಯ ನೀತಿ : ಬದುಕು ನಾಣ್ಯವಿದ್ದಂತೆ. ಅದಕ್ಕೆ ಸಂತೋಷ ಹಾಗೂ ದುಃಖ ಎರಡು ಮುಖಗಳು. ಒಂದು ಸಲಕ್ಕೆ ಒಂದೇ ಮುಖ ಕಾಣುತ್ತದೆ.

ಪಂಚಾಂಗ : ಬುಧವಾರ, 18-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ನವಮಿ ಪೂರ್ಣ / ನಕ್ಷತ್ರ: ಶತಭಿಷಾ / ಯೋಗ: ಧ್ರುವ / ಕರಣ: ಬಾಲವ
ಸೂರ್ಯೋದಯ – ಬೆ.6.20
ಸೂರ್ಯಾಸ್ತ – 05.51
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ
: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ವೃಷಭ: ಧಾರ್ಮಿಕ ವೃತ್ತಿಯವರಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ.
ಮಿಥುನ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸುವುದು ಒಳಿತು.

ಕಟಕ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ. ಮಾತನಾಡುವಾಗ ಎಚ್ಚರಿಕೆ ಇರಲಿ.
ಸಿಂಹ: ಕಷ್ಟದ ಪರಿಸ್ಥಿತಿ ಯಲ್ಲಿ ಜನಬಲದ ಕೊರತೆ ಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕನ್ಯಾ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ತುಲಾ: ನಿರೀಕ್ಷಿಸಿದಂತೆ ಅ ಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ವೃಶ್ಚಿಕ: ನಿಮ್ಮಲ್ಲಿರುವ ಆಲಸ್ಯ ತಂದೆಯ ಮಾರ್ಗದರ್ಶನದಿಂದ ದೂರವಾಗಲಿದೆ.
ಧನುಸ್ಸು: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.

ಮಕರ: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.
ಕುಂಭ: ಹಣಕಾಸಿನ ಸಂಸ್ಥೆಯವರಿಗೆ ಆ ಕ ಒತ್ತಡ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಮೀನ: ಹಿರಿಯರ ಆಶೀರ್ವಾದ ಸದಾಕಾಲ ನಿಮ್ಮೊಂದಿಗಿರುತ್ತದೆ. ಅನ್ಯರಿಗೆ ಉಪಕಾರ ಮಾಡುವಿರಿ.

RELATED ARTICLES

Latest News