ನಿತ್ಯ ನೀತಿ : ದೇವರ ನಾಮಕ್ಕೆ ಅಪಕೀರ್ತಿ ತರುವ ಕೆಲಸವನ್ನು ಯಾವ ಕಾರಣಕ್ಕೂ ಮಾಡಬಾರದು.
ಪಂಚಾಂಗ : ಮಂಗಳವಾರ, 23-04-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ವಸಂತ ಋತು / ಚೈತ್ರ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಚಿತ್ತಾ / ಯೋಗ: ವಜ್ರ / ಕರಣ: ವಿಷ್ಠಿ
ಸೂರ್ಯೋದಯ : ಬೆ.06.03
ಸೂರ್ಯಾಸ್ತ : 06.33
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30
ರಾಶಿಭವಿಷ್ಯ :
ಮೇಷ: ಅವಿವಾಹಿತರಿಗೆ ವಿವಾಹ ಯೋಗ. ಕೆಲಸ-ಕಾರ್ಯಗಳಲ್ಲಿ ಜಯ ಸಿಗಲಿದೆ.
ವೃಷಭ: ಹಲವು ವಿಷಯಗಳ ಬಗ್ಗೆ ಜನರು ನಿಮ್ಮಿಂದ ಸಲಹೆ-ಸೂಚನೆಗಳನ್ನು ಪಡೆಯುವರು.
ಮಿಥುನ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕವಾಗಿ ಮಾಡುವುದು ಸೂಕ್ತ.
ಕಟಕ: ಆಕಸ್ಮಿಕ ಧನಾಗಮನ ವಾಗಲಿದೆ. ಕೃಷಿ ಉಪಕರಣಗಳ ಖರೀದಿಸುವಿರಿ.
ಸಿಂಹ: ಹಳೆ ಸ್ನೇಹಿತನ ಭೇಟಿ ಮಾಡುವಿರಿ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಕನ್ಯಾ: ಬಹಳ ದಿನಗಳ ಕನಸನ್ನು ನನಸು ಮಾಡುವ ಅವಕಾಶಗಳು ಲಭಿಸಲಿವೆ.
ತುಲಾ: ಮಕ್ಕಳಿಗೆ ಹಿಂದೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ನೀವು ಶಕ್ತಿರಾಗಿರುವಿರಿ.
ವೃಶ್ಚಿಕ: ಹಲವು ದಿನಗಳಿಂದ ಬರಬೇಕಾಗಿರುವ ಹಣ ಸಂಜೆ ವೇಳೆಗೆ ಕೈ ಸೇರುವುದು.
ಧನುಸ್ಸು: ತುರ್ತು ವಿಷಯಗಳ ಬಗ್ಗೆ ಹೆಚ್ಚಾಗಿ ಗಮನ ಹರಿಸಿ. ಕೌಟುಂಬಿಕ ಸಂಬಂಧಗಳು ಗಟ್ಟಿಗೊಳ್ಳಲಿವೆ.
ಮಕರ: ಮಗಳ ಮದುವೆಯ ಕಾರ್ಯಕಲಾಪಗಳು ಸುಗವಾಗಿ ಸಾಗುವುದರಿಂದ ನೆಮ್ಮದಿ ಇರಲಿದೆ.
ಕುಂಭ: ವಿದ್ಯಾರ್ಥಿಗಳು ಓದಿನ ಬಗ್ಗೆ ಹೆಚ್ಚು ಗಮನ ಹರಿಸಿ. ಅನಗತ್ಯ ಚರ್ಚೆ ಬೇಡ.
ಮೀನ: ನೀವು ಯೋಚಿಸಿದಂತೆಯೇ ಸನ್ನಿವೇಶಗಳು ಎದುರಾಗಿ ಅಚ್ಚರಿ ಮೂಡಿಸಲಿವೆ.