Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-11-2026)

ನಿತ್ಯ ನೀತಿ : ನಮ್ಮ ಬದುಕು ನಮ ಆಯ್ಕೆಗಳ ಮೇಲೆ ಅಲ್ಲ, ನಮ ಮನೋಭಾವದ ಮೇಲೆ ನಿಂತಿರುತ್ತದೆ.

ಪಂಚಾಂಗ : ಗುರುವಾರ, 19-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ನವಮಿ / ನಕ್ಷತ್ರ: ಪೂ.ಭಾ.ಪೂರ್ಣ / ಯೋಗ: ವ್ಯಾಘಾತ / ಕರಣ: ತೈತಿಲ
ಸೂರ್ಯೋದಯ – ಬೆ.6.20
ಸೂರ್ಯಾಸ್ತ – 05.51
ರಾಹುಕಾಲ – 1.30- 3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :
ಮೇಷ: ಅಪರೂಪದ ಅತಿಥಿ ಆಗಮನದಿಂದ ಮನಸ್ಸಿಗೆ ಸಂತೋಷವಾಗಲಿದೆ.
ವೃಷಭ: ಆರೋಗ್ಯ ಸುಧಾರಣೆಗಾಗಿ ಯೋಗ ಮಾಡಿ.
ಮಿಥುನ: ಅನಿರೀಕ್ಷಿತ ತಲೆ ನೋವು ಕಾಡಲಿದೆ.

ಕಟಕ: ಸಮಾಧಾನಚಿತ್ತದಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಕೊಳ್ಳಬಹುದು.
ಸಿಂಹ: ದುಡುಕುತನ ಒಳ್ಳೆಯದಲ್ಲ.
ಕನ್ಯಾ: ವಿರೋಧಿಗಳೂ ಸಹ ಮೆಚ್ಚುವಂತಹ ಕಾರ್ಯಸಾಧನೆ ಮಾಡುವಿರಿ.
ತುಲಾ: ಚಿನ್ನಾಭರಣ ಖರೀದಿಸುವಿರಿ.

ವೃಶ್ಚಿಕ: ನೆರೆಹೊರೆಯ ವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ಧನುಸ್ಸು: ವೈದ್ಯವೃತ್ತಿಯಲ್ಲಿರುವವರು ಅಧಿಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಮಕರ: ಉಲ್ಲಾಸದಿಂದ ಮೈಮರೆಯದಿರಿ.

ಕುಂಭ: ವ್ಯವಹಾರದಲ್ಲಿ ಉನ್ನತಿಯಾಗಿ ಸಮಾಜದಲ್ಲಿ ಗೌರವ-ಮನ್ನಣೆ ದೊರೆಯಲಿದೆ.
ಮೀನ: ವಸ್ತ್ರ ವಿನ್ಯಾಸಕರಿಗೆ ಅಧಿಕ ಲಾಭ ದೊರೆಯಲಿದೆ. ಚಿಂತೆಗೆ ಅವಕಾಶವಿಲ್ಲ.

RELATED ARTICLES

Latest News