Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (22-11-2026)

ನಿತ್ಯ ನೀತಿ : ಕನಸುಗಳು ಆಲೋಚನೆಗಳಾಗಲಿ, ಆಲೋಚನೆಗಳು ಕಾರ್ಯಗಳಾಗಲಿ, ಕಾರ್ಯಗಳು ನಿಮ ಯಶಸ್ಸಿನ ಹಾದಿಯಾಗಲಿ. – ಡಾ.ಎ.ಪಿ.ಜೆ.ಅಬ್ದುಲ್‌ ಕಲಾಂ

ಪಂಚಾಂಗ : ಭಾನುವಾರ, 22-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಶುಕ್ಲ / ತಿಥಿ: ತ್ರಯೋದಶಿ / ನಕ್ಷತ್ರ: ಅಶ್ವಿನಿ / ಯೋಗ: ವೃತೀಪಾತ / ಕರಣ: ಕೌಲವ
ಸೂರ್ಯೋದಯ – ಬೆ.6.22
ಸೂರ್ಯಾಸ್ತ – 05.51
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ತಾಯಿಗೆ ಆರೋಗ್ಯ ಸಮಸ್ಯೆಯಿಂದಾಗಿ ಸ್ವಲ್ಪ ತೊಂದರೆ ಅನುಭವಿಸಬೇಕಾಗುತ್ತದೆ.
ವೃಷಭ: ರಿಯಲ್‌ ಎಸ್ಟೇಟ್‌ಗೆ ಸಂಬಂಽಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಸಿಗಲಿದೆ.
ಮಿಥುನ: ಮನೆಯ ಎಲ್ಲ ಸದಸ್ಯರೊಂದಿಗೆ ಸಂಯಮದಿಂದ ಕಾಲ ಕಳೆಯಲು ಪ್ರಯತ್ನಿಸುವಿರಿ.

ಕಟಕ: ಕಠಿಣ ಪರಿಶ್ರಮ ದಿಂದ ಮಾತ್ರ ನಿಮ್ಮ ಕೆಲಸದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ.
ಸಿಂಹ: ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಬಹಳ ಒಳ್ಳೆಯದು.
ಕನ್ಯಾ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ಪಡಬೇಕಾಗುತ್ತದೆ.

ತುಲಾ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ವೃಶ್ಚಿಕ: ಹಿಂದೆ ಹೂಡಿಕೆ ಮಾಡಿದ್ದ ಹಣದಿಂದ ಲಾಭ ಬರವ ನಿರೀಕ್ಷೆಯಿದೆ.
ಧನುಸ್ಸು: ನೀವು ಮಾಡುವ ಕೆಲಸಗಳಿಂದ ಸಮಾಜ ದಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ.

ಮಕರ: ನಿಮ್ಮ ಶಕ್ತಿ-ಸಾಮರ್ಥ್ಯವನ್ನು ನೋಡಿ ಶತ್ರುಗಳು ದೂರ ಉಳಿಯುತ್ತಾರೆ.
ಕುಂಭ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸಿ.
ಮೀನ: ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳುವಿರಿ. ಎಲ್ಲೋ ಸಿಲುಕಿಕೊಂಡಿದ್ದ ಹಣ ಕೈ ಸೇರಲಿದೆ.

RELATED ARTICLES

Latest News