Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-11-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-11-2026)

ನಿತ್ಯ ನೀತಿ : ಜಗತ್ತಿನಲ್ಲಿ ಎಲ್ಲರನ್ನೂ ಸಮಾನವಾಗಿ ನೋಡುವುದು ಗಡಿಯಾರ ಮಾತ್ರ. ಬಡವರಿಗೂ ಒಂದೇ…ಶ್ರೀಮಂತರಿಗೂ ಒಂದೇ…

ಪಂಚಾಂಗ : ಭಾನುವಾರ 29-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಕೃಷ್ಣ / ತಿಥಿ: ಷಷ್ಠಿ / ನಕ್ಷತ್ರ: ಪುಷ್ಯ /
ಯೋಗ: ಬ್ರಹಾ / ಕರಣ: ಗರಜ

ಸೂರ್ಯೋದಯ : ಬೆ.6.25
ಸೂರ್ಯಾಸ್ತ : 05.52
ರಾಹುಕಾಲ : 4.30-6.00
ಯಮಗಂಡ ಕಾಲ : 12.00- 1.30
ಗುಳಿಕ ಕಾಲ : 3.00-4.30

ರಾಶಿ ಭವಿಷ್ಯ
ಮೇಷ
: ನೆರೆಹೊರೆಯವರೊಂದಿಗೆ ಯಾವುದೇ ಕಾರಣಕ್ಕೂ ಮನಸ್ತಾಪ ಮಾಡಿಕೊಳ್ಳದಿರಿ.
ವೃಷಭ: ಮಾಡಬೇಕೆಂದುಕೊಂಡಿರುವ ಒಳ್ಳೆಯ ಕೆಲಸ ವನ್ನು ಇಂದಿನಿಂದಲೇ ಆರಂಭಿಸುವುದು ಸೂಕ್ತ.
ಮಿಥುನ: ಹೊಸ ಪ್ರದೇಶಕ್ಕೆ ಭೇಟಿ ನೀಡಿ ಒಳ್ಳೆಯ ಅನುಭವ ಪಡೆದುಕೊಳ್ಳಲು ಅವಕಾಶ ಸಿಗಲಿದೆ.

ಕಟಕ: ಸ್ನೇಹಿತರಿಂದಲೇ ಕೆಟ್ಟ ಮಾತು ಕೇಳಬೇಕಾದ ಸಂದಿಗ್ಧ ಪರಿಸ್ಥಿತಿ ಎದುರಾಗಲಿದೆ.
ಸಿಂಹ: ಗುರು-ಹಿರಿಯ ರೊಂದಿಗೆ ಸಮಾಲೋಚನೆ ನಡೆಸುವಿರಿ. ಬಂಧುಗಳಿಂದ ಸಮಸ್ಯೆ ಬಗೆಹರಿಯಲಿದೆ.
ಕನ್ಯಾ: ನೌಕರರಿಗೆ ಸ್ಥಾನ ಬದಲಾವಣೆ ಅಥವಾ ವರ್ಗಾವಣೆಯಾಗುವ ಸಾಧ್ಯತೆಗಳಿವೆ.

ತುಲಾ: ತಂದೆ-ತಾಯಿಯ ಆರೋಗ್ಯದ ವಿಷಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು.
ವೃಶ್ಚಿಕ: ಯಾವುದೋ ವಿಚಾರ ಮನಸ್ಸಿನಲ್ಲಿಟ್ಟು ಕೊಂಡು ಕೊರಗುವುದು ಸರಿಯಲ್ಲ.
ಧನುಸ್ಸು: ಲೇವಾದೇವಿ ವ್ಯವಹಾರದಲ್ಲಿ ಧನಲಾಭವಿದೆ. ಸಮಾಧಾನದಿಂದ ವ್ಯವಹರಿಸಿ.

ಮಕರ: ಷೇರು ವ್ಯವಹಾರ ದಲ್ಲಿ ತೊಡಗಿಕೊಂಡವರಿಗೆ ಸ್ವಲ್ಪ ಮಟ್ಟಿನ ಲಾಭ ಸಿಗಲಿದೆ.
ಕುಂಭ: ಆಸ್ತಿ ಸಂಬಂ ತ ತಗಾದೆಗಳಿಗೆ ನ್ಯಾಯವಾದಿಗಳ ಸಲಹೆ ಪಡೆಯಿರಿ.
ಮೀನ: ಸರ್ಕಾರಿ ಕೆಲಸ-ಕಾರ್ಯಗಳಿಂದ ಅನುಕೂಲವಾಗಲಿದೆ. ಆತ್ಮಗೌರವ ಹೆಚ್ಚಾಗಲಿದೆ.

RELATED ARTICLES

Latest News