Thursday, December 25, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-12-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-12-2025)

Today's Horoscope

ನಿತ್ಯ ನೀತಿ : `ಶಿಕ್ಷಣದ ಅರ್ಥ ಕೇವಲ ಪುಸ್ತಕ ಓದುವುದು ಅಲ್ಲ. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಗೌರವದಿಂದ ನೋಡುವುದನ್ನು ಕಲಿಸಿದಾಗಲೇ ಅದು ನಿಜವಾದ ಶಿಕ್ಷಣವಾಗುತ್ತದೆ’.

ಪಂಚಾಂಗ : ಗುರುವಾರ, 25-12-2025
ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಶುಕ್ಲ / ತಿಥಿ: ಪಂಚಮಿ / ನಕ್ಷತ್ರ: ಧನಿಷ್ಕಾ / ಯೋಗ: ವಜ್ರ / ಕರಣ: ಕೌಲವ
ಸೂರ್ಯೋದಯ – ಬೆ.06.39
ಸೂರ್ಯಾಸ್ತ – 6.01
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಮನೆಯಲ್ಲಿ ಕಿರಿಕಿರಿ ಉಂಟಾಗಲಿದೆ.
ವೃಷಭ: ಉದ್ಯೋಗದಲ್ಲಿ ಸಮಸ್ಯೆ ಕಂಡುಬರಲಿದೆ.
ಮಿಥುನ: ತಾಳ್ಮೆಯಿಂದ ವರ್ತಿಸಿದರೆ ಸುಲಭವಾಗಿ ಕಾರ್ಯಸಾಧನೆಯಾಗಲಿದೆ.

ಕಟಕ: ಆಕಸ್ಮಿಕ ಧನಲಾಭವಾಗುವುದು.
ಸಿಂಹ: ಅಪೇಕ್ಷಿತ ಜನರಿಂದ ಕಾರ್ಯಸಾಧನೆಯಾಗಲಿದೆ.
ಕನ್ಯಾ: ವ್ಯಾಪಾರದಲ್ಲಿ ನಷ್ಟ ಉಂಟಾದರೂ ಕೆಲವು ಶುಭ ಫಲಗಳನ್ನು ನಿರೀಕ್ಷಿಸಬಹುದು.

ತುಲಾ: ನೂತನ ವ್ಯವಹಾರಕ್ಕೆ ಕೈ ಹಾಕಿ ದುಡುಕದಿರಿ.
ವೃಶ್ಚಿಕ: ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಧನುಸ್ಸು: ದೈನಂದಿನ ಚಟುವಟಿಕೆಗಳಲ್ಲಿ ಅಭಿವೃದ್ಧಿ ಸಿಗಲಿದೆ.

ಮಕರ: ಉತ್ತಮ ದೈವಬಲವಿದ್ದು, ಎಲ್ಲ ರೀತಿಯ ಅನುಕೂಲಗಳು ದೊರೆಯಲಿವೆ.
ಕುಂಭ: ಬಂಧು-ಮಿತ್ರರ ಸಮಸ್ಯೆ ಮತ್ತು ಹಣಕಾಸಿನ ತೊಂದರೆ ಕಾಡಲಿದೆ.
ಮೀನ: ಉದ್ಯೋಗದಲ್ಲಿ ತೊಂದರೆಗಳು ಕಾಣಿಸಿಕೊಳ್ಳಲಿವೆ. ವ್ಯಾಪಾರಿಗಳಿಗೆ ಅಲ್ಪ ಲಾಭ.

RELATED ARTICLES

Latest News