Sunday, December 28, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-12-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-12-2025)

Today's Horoscope

ನಿತ್ಯ ನೀತಿ : ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಜಯವಿಲ್ಲ. ಸುಳ್ಳು ಮೆರೆದಾಡುವಾಗ ಸತ್ಯ ಸುಮನಿರುತ್ತದೆ. ಅದೇ ಸತ್ಯ ಮೆರೆದಾಡಲು ಹೊರಬಂದರೆ ಸುಳ್ಳು ಧೂಳಿಪಟ ಆಗಿರುತ್ತೆ.

ಪಂಚಾಂಗ : ಭಾನುವಾರ, 28-12-2025
ವಿಶ್ವಾವಸುನಾಮ ಸಂವತ್ಸರ / ಆಯನ: ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ವರೀಯಾನ್‌ / ಕರಣ: ಬಾಲವ
ಸೂರ್ಯೋದಯ – ಬೆ.06.41
ಸೂರ್ಯಾಸ್ತ – ಸಾ.06.02
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಉದ್ಯಮ, ವೃತ್ತಿ, ಹಣಕಾಸು ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಯಶಸ್ಸು ಸಿಗಲಿದೆ.
ವೃಷಭ: ಕಳೆದ ಕೆಲವು ದಿನಗಳಿಂದ ಎದುರಿಸುತ್ತಿದ್ದ ತೊಂದರೆಗಳು ಇಂದು ದೂರವಾಗಲಿವೆ.
ಮಿಥುನ: ಬೆನ್ನು ನೋವು ಮತ್ತು ಹಲ್ಲುಗಳ ಸಮಸ್ಯೆ ಇದ್ದರೆ ಅದನ್ನು ಗಂಭೀರವಾಗಿ ಪರಿಗಣಿಸಿ.

ಕಟಕ: ಅವಿವಾಹಿತರಿಗೆ ಉತ್ತಮ ವಿವಾಹ ಪ್ರಸ್ತಾವನೆ ಬರಲಿದೆ. ಮನೆಯನ್ನು ಸಹ ಖರೀದಿಸಬಹುದು.
ಸಿಂಹ: ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಆದರೂ ವರ್ಗಾವಣೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಕನ್ಯಾ: ಸ್ಪರ್ಧಾತ್ಮಕ ಮತ್ತು ಇತರ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯುತ್ತೀರಿ. ವಿದ್ಯಾರ್ಥಿ ಗಳಿಗೆ ಉತ್ತಮವಾಗಿದೆ.

ತುಲಾ: ಕೆಲಸದ ನಿಮಿತ್ತ ವಿವಿಧ ಸ್ಥಳಗಳಿಗೆ ಪ್ರಯಾಣಿ ಸಬೇಕಾಗಬಹುದು.
ವೃಶ್ಚಿಕ: ವೈದ್ಯಕೀಯ ಕ್ಷೇತ್ರದಲ್ಲಿರುವವರು ಗುರಿ ಸಾ ಸಲು ಹೆಚ್ಚು ಪರಿಶ್ರಮ ಪಡುವುದರಿಂದ ಅವರಿಗೆ ಉತ್ತಮ ಫಲಿತಾಂಶ ಸಿಗಲಿದೆ.
ಧನುಸ್ಸು: ಸ್ಥಿರ ಸ್ವತ್ತುಗಳನ್ನು ಹೆಚ್ಚಿಸಿಕೊಳ್ಳಲು ಉತ್ತಮ ದಿನವಾಗಿದೆ. ಹೊಸ ವಾಹನ ಖರೀದಿಸುವ ಅವಕಾಶವಿದೆ.

ಮಕರ: ಧಾರ್ಮಿಕ ಕಾರ್ಯ ಮಾಡುವಿರಿ. ಸರ್ಕಾರಿ ಉದ್ಯೋಗಿಗಳಿಗೆ ಮುಂಬಡ್ತಿ ದೊರೆಯಲಿದೆ.
ಕುಂಭ: ಬ್ಯಾಂಕಿಂಗ್‌ ಮತ್ತು ನಿರ್ವಹಣೆಗೆ ಸಂಬಂ ಸಿದವರು ಹೆಚ್ಚು ಶ್ರಮಿಸಬೇಕಾಗುತ್ತದೆ.
ಮೀನ: ಸಂಗಾತಿಯೊಂದಿಗೆ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವಿರಿ.ಆರೋಗ್ಯದ ಬಗ್ಗೆ ಕಾಳಜಿ ಇರಲಿ.

RELATED ARTICLES

Latest News