Tuesday, December 30, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-12-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (30-12-2025)

Today's Horoscope

ನಿತ್ಯ ನೀತಿ : ಹಿಂದಕ್ಕೆ ನೋಡು ಅನುಭವ ಸಿಗುತ್ತೆ ಮುಂದಕ್ಕೆ ನೋಡು ಭವಿಷ್ಯ ಸಿಗುತ್ತೆ ಸುತ್ತಲೂ ನೋಡು ಸತ್ಯದ ಅರಿವಾಗುತ್ತೆ ನಿನ್ನೊಳಗೆ ನಿನ್ನನ್ನೇ ನೋಡು ಆತವಿಶ್ವಾಸ ಹೆಚ್ಚಾಗುತ್ತೆ..!!

ಪಂಚಾಂಗ : ಮಂಗಳವಾರ, 30-12-2025

ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಶಿಶಿರ / ಮಾಸ: ಪುಷ್ಯ / ಪಕ್ಷ: ಶುಕ್ಲ / ತಿಥಿ: ದಶಮಿ / ನಕ್ಷತ್ರ: ಭರಣಿ / ಯೋಗ: ಸಿದ್ಧ / ಕರಣ: ವಣಿಜ
ಸೂರ್ಯೋದಯ – ಬೆ.06.41
ಸೂರ್ಯಾಸ್ತ – 6.04
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :

ಮೇಷ: ಕೃಷಿಕರಿಗೆ ಆಗಾಗ ಎದುರಾಗುವ ಅಡೆತಡೆಗಳು ನಿವಾರಣೆಯಾಗಲಿವೆ.
ವೃಷಭ: ರಾಜಕೀಯ ವ್ಯಕ್ತಿಗಳು ವಿವಾದಾತ್ಮಕ ಹೇಳಿಕೆಯಿಂದಾಗಿ ಸಂಕಷ್ಟಕ್ಕೆ ಸಿಲುಕಬಹುದು.
ಮಿಥುನ: ಮಡದಿಯೊಂದಿಗೆ ಸಂಸಾರಕ್ಕೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುವಿರಿ.

ಕಟಕ: ಮಗನ ಆರೋಗ್ಯದಲ್ಲಿ ಉಂಟಾಗುವ ವ್ಯತ್ಯಾಸದಿಂದಾಗಿ ಜವಾಬ್ದಾರಿ ಹೆಚ್ಚಾಗಲಿದೆ.
ಸಿಂಹ: ಉತ್ತಮ ಅವಕಾಶ ಗಳು ಸಿಗುವುದರಿಂದ ಆತ್ಮಗೌರವ ಹೆಚ್ಚಾಗಲಿದೆ.
ಕನ್ಯಾ: ಸ್ನೇಹಿತರ ಸಲಹೆ ಅಥವಾ ಸ್ವಾರ್ಥದ ಮನೋಭಾವದಿಂದ ಬರುವ ದುರಾಲೋಚನೆಯು ನಿಮ್ಮ ದಾರಿ ತಪ್ಪಿಸಬಹುದು.

ತುಲಾ: ಕಟ್ಟಡ ನಿರ್ಮಾಣ ಗಾರರಿಗೆ ಹೆಚ್ಚಿನ ಕೆಲಸ ಇರುವುದು.
ವೃಶ್ಚಿಕ: ಕಾನೂನಿಗೆ ಸಂಬಂಧಿಸಿ ಕೆಲಸದಲ್ಲಿ ಜಯ ಸಿಗಲಿದೆ. ಕಲಾವಿದರಿಗೆ ಒಳ್ಳೆಯ ದಿನ.
ಧನುಸ್ಸು: ಅನೇಕ ಅಡೆತಡೆಗಳು ದೂರವಾಗಲಿವೆ.

ಮಕರ: ಉದ್ಯೋಗ ಸ್ಥಳದಲ್ಲಿ ಸಣ್ಣಪುಟ್ಟ ಸಮಸ್ಯೆ ಯಿಂದಾಗಿ ಹಿತಶತ್ರುಗಳ ಬಗ್ಗೆ ಮಾಹಿತಿ ಸಿಗಲಿದೆ.
ಕುಂಭ: ಹಿರಿಯ ಅಧಿಕಾರಿಗಳ ಆಕಸ್ಮಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.
ಮೀನ: ಸರ್ಕಾರಿ ನೌಕರರಿಗೆ ಉನ್ನತ ಸ್ಥಾನಮಾನ ಸಿಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.

RELATED ARTICLES

Latest News