Saturday, October 5, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (02-07-2024)

ನಿತ್ಯ ನೀತಿ : ಕೆಲವರು ನಮಲ್ಲಿರುವ ಸದ್ಗುಣಗಳನ್ನು ತಳ್ಳಿಹಾಕಿ ಲೋಪದೋಷಗಳನ್ನು ಮಾತ್ರ ಹುಡುಕುತ್ತಾರೆ.

ಪಂಚಾಂಗ : ಮಂಗಳವಾರ, 02-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಕೃತ್ತಿಕಾ / ಯೋಗ: ಧೃತಿ / ಕರಣ: ಕೌಲವ

ಸೂರ್ಯೋದಯ – ಬೆ.05.58
ಸೂರ್ಯಾಸ್ತ – 06.50
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ
: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸುವುದು ಒಳಿತು.
ವೃಷಭ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.
ಮಿಥುನ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.

ಕಟಕ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ. ಮಾತನಾಡುವಾಗ ಎಚ್ಚರಿಕೆ ಇರಲಿ.
ಸಿಂಹ: ನಿರೀಕ್ಷಿಸಿದಂತೆ ಅಧಿ ಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ಕನ್ಯಾ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ತುಲಾ: ಕಷ್ಟದ ಪರಿಸ್ಥಿತಿ ಯಲ್ಲಿ ಜನಬಲದ ಕೊರತೆ ಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ವೃಶ್ಚಿಕ: ಖರ್ಚು-ವೆಚ್ಚ ಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯ.
ಧನುಸ್ಸು: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.

ಮಕರ: ಹಿರಿಯರ ಆಶೀರ್ವಾದ ಸದಾಕಾಲ ನಿಮ್ಮೊಂದಿಗಿರುತ್ತದೆ. ಅನ್ಯರಿಗೆ ಉಪಕಾರ ಮಾಡುವಿರಿ.
ಕುಂಭ: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.
ಮೀನ: ಹಣಕಾಸಿನ ಸಂಸ್ಥೆಯವರಿಗೆ ಆಧಿ ಕ ಒತ್ತಡ. ಉದ್ಯೋಗದಲ್ಲಿ ಲಾಭ ಸಿಗಲಿದೆ.

RELATED ARTICLES

Latest News