ನಿತ್ಯ ನೀತಿ : ಸೂರ್ಯನಂತೆ ಪ್ರಜ್ವಲಿಸಬೇಕಾದರೆ ಅದರಂತೆ ದಹಿಸಬೇಕು.
ಪಂಚಾಂಗ : ಬುಧವಾರ , 03-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಜ್ಯೇಷ್ಠ ಮಾಸ / ಕೃಷ್ಣ ಪಕ್ಷ
ತಿಥಿ: ದ್ವಾದಶಿ / ನಕ್ಷತ್ರ: ರೋಹಿಣಿ / ಯೋಗ: ಶೂಲ / ಕರಣ: ಗರಜೆ
ಸೂರ್ಯೋದಯ – ಬೆ.05.58
ಸೂರ್ಯಾಸ್ತ – 06.50
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ. ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ.
ವೃಷಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮಿಥುನ: ಕಿರಿಯ ಸಹೋದರರೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವಿರಿ.
ಕಟಕ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಸಿಂಹ: ಹಲವು ದಿನಗಳಿಂದ ಮಾಡಬೇಕೆಂದುಕೊಂಡಿದ್ದ ಕೆಲಸಗಳು ಯಶಸ್ವಿಯಾಗಿ ನಡೆಯಲಿವೆ.
ಕನ್ಯಾ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.
ತುಲಾ: ವಿದ್ಯಾರ್ಥಿಗಳು ಸ್ಪರ್ಧಾ ತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಿಕೊಳ್ಳಲು ಉತ್ತಮ ದಿನ.
ವೃಶ್ಚಿಕ: ಸಾಲ ಮಾಡುವ ಮುನ್ನ ನಿಮ್ಮ ಸಾಮರ್ಥ್ಯ ಏನೆಂಬುದನ್ನು ತಿಳಿಯುವುದು ಒಳಿತು.
ಧನುಸ್ಸು: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ಮಕರ: ಅನೇಕ ಸಮಸ್ಯೆ ಗಳ ನಡುವೆಯೂ ವ್ಯಾಪಾರ ಕ್ಷೇತ್ರದಲ್ಲಿ ಮುಂದುವರಿಯುತ್ತೀರಿ.
ಕುಂಭ: ವಾಗ್ವಾದದಲ್ಲಿ ನಿಮ್ಮನ್ನು ಮೀರಿಸುವವರೇ ಇಲ್ಲ. ಹೊಸ ಗೆಳೆಯರ ಪರಿಚಯವಾಗಲಿದೆ.
ಮೀನ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ. ಉತ್ತಮ ಆರೋಗ್ಯ.