Friday, September 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-07-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(29-07-2024)

ನಿತ್ಯ ನೀತಿ : ಈ ಜಗತ್ತಿನಲ್ಲಿ ಸೋಲದೆ ಗೆದ್ದವರು ಯಾರೂ ಇಲ್ಲ. ಸೋತು ಗೆದ್ದವರೇ ಸಾಧಕರೆಲ್ಲ.

ಪಂಚಾಂಗ : ಸೋಮವಾರ , 29-07-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಗ್ರೀಷ್ಮ ಋತು / ಆಷಾಢ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಭರಣಿ / ಯೋಗ: ಗಂಡ / ಕರಣ: ತೈತಿಲ

ಸೂರ್ಯೋದಯ – ಬೆ.06.05
ಸೂರ್ಯಾಸ್ತ – 06.48
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3 .00

ರಾಶಿಭವಿಷ್ಯ
ಮೇಷ
: ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ಅಗತ್ಯ. ಕುಟುಂಬದಲ್ಲಿ ಸೌಹಾರ್ದತೆ ಇರಲಿದೆ.
ವೃಷಭ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಹಿರಿಯರ ಸಲಹೆ ಪಡೆದು ಕೆಲಸ ಮುಂದುವರೆಸಿ.
ಮಿಥುನ: ಉದ್ಯೋಗ ಬದಲಾವಣೆ ವಿಚಾರದಲ್ಲಿನ ಗೊಂದಲವನ್ನು ಮೇಲಧಿ ಕಾರಿಗಳ ಗಮನಕ್ಕೆ ತನ್ನಿ.

ಕಟಕ: ವಿಧೇಯತೆಯಿಂದ ಇರುವ ನಿಮ್ಮ ಗುಣ ಉನ್ನತ ಅಧಿ ಕಾರಿಗಳಿಗೆ ಇಷ್ಟವಾಗಲಿದೆ.
ಸಿಂಹ: ಪದೇ ಪದೇ ಮಾನ ಸಿಕ ಕಿರಿಕಿರಿ ಉಂಟಾಗಲಿದೆ. ಸಂಸಾರದಲ್ಲಿ ಸಮತೋಲನ ಕಾಪಾಡಿಕೊಳ್ಳಿ.
ಕನ್ಯಾ: ಸಮಾಧಾನಚಿತ್ತ ದಿಂದಿದ್ದರೆ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಯಾಗಲಿದೆ.

ತುಲಾ: ಶಾಂತವಾಗಿದ್ದರೆ ಒಳ್ಳೆಯದು. ವಿರೋಧಿ ಗಳನ್ನು ನಿರ್ಲಕ್ಷಿಸದಿರುವುದು ಸೂಕ್ತ.
ವೃಶ್ಚಿಕ: ಸಂಕಷ್ಟಗಳಿಂದ ಮುಕ್ತಿ ದೊರೆಯಲಿದೆ. ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ.
ಧನುಸ್ಸು: ನೀವು ಚಿಂತಿಸದಂತೆ ನಡೆಯದ ಕಾರಣ ಸಮಸ್ಯೆಗಳು ಎದುರಾಗುವ ಸಾಧ್ಯತೆಗಳಿವೆ.

ಮಕರ: ನಿರೀಕ್ಷಿಸಿದಂತೆ ಅಧಿ ಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ಕುಂಭ: ಕುಟುಂಬದ ವಿಷಯದಲ್ಲಿ ನಿಮ್ಮ ದೃಢ ನಿಲುವಿಗೆ ಎಲ್ಲರಿಂದಲೂ ಸಮ್ಮತಿ ಸಿಗಲಿದೆ.
ಮೀನ: ಸರ್ಕಾರದಿಂದ ಆಗಬೇಕಿರುವ ಕೆಲಸ- ಕಾರ್ಯಗಳು ಸುಗಮವಾಗಿ ನೆರವೇರಲಿವೆ.

RELATED ARTICLES

Latest News