Thursday, September 19, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-08-2024)

ನಿತ್ಯ ನೀತಿ ; ಕೆಟ್ಟ ಕರ್ಮಗಳಿಗಷ್ಟೇ ಅಲ್ಲ, ನಮ್ಮ ಅಳತೆಯನ್ನು ಮೀರಿದ ಒಳ್ಳೆಯತನಕ್ಕೂ ಇತ್ತೀಚಿನ ದಿನಗಳಲ್ಲಿ ಎಷ್ಟೋ ಬಾರಿ ಶಿಕ್ಷೆಯಾಗುತ್ತದೆ.

ಪಂಚಾಂಗ ಶುಕ್ರವಾರ 09-08-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಹಸ್ತ / ಯೋಗ: ಸಿದ್ಧ / ಕರಣ: ಭವ

ಸೂರ್ಯೋದಯ : ಬೆ.06.07
ಸೂರ್ಯಾಸ್ತ : 06.43
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ ; 7.30-9.00

ರಾಶಿ ಭವಿಷ್ಯ
ಮೇಷ
: ಅತಿಯಾದ ಆತ್ಮವಿಶ್ವಾಸದಿಂದ ನಷ್ಟ ಉಂಟಾಗಬಹುದು. ಎಚ್ಚರಿಕೆಯಿಂದಿರಿ.
ವೃಷಭ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ಮಿಥುನ: ಸ್ವಯಂಕೃತ ಅಪರಾಧಗಳಿಂದ ತೊಂದರೆ ಯಲ್ಲಿ ಸಿಲುಕಿಕೊಳ್ಳುವ ಸಾಧ್ಯತೆಗಳಿವೆ.

ಕಟಕ: ಬಂಧು-ಮಿತ್ರರ ಸಮಸ್ಯೆ ಮತ್ತು ಹಣಕಾಸಿನ ತೊಂದರೆ ಕಾಡಲಿದೆ.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ಹಣಕಾಸಿನ ತೊಂದರೆ ಎದುರಾಗಲಿದೆ.

ತುಲಾ: ನೀವು ಕಂಡ ಕನಸುಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.
ವೃಶ್ಚಿಕ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಧನುಸ್ಸು: ಸಿನಿಮಾ ರಂಗದವರಿಗೆ ಉತ್ತಮ ಅವಕಾಶಗಳು ಸಿಗಲಿವೆ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ಹೆಚ್ಚಲಿದೆ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಮೀನ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.

RELATED ARTICLES

Latest News