Friday, September 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (16-08-2024)

ನಿತ್ಯ ನೀತಿ : ಅಮ್ಮನ ಮುಂದೆ, ಅನ್ನದ ಮುಂದೆ ಅಹಂಕಾರ ತೋರಿಸಿ ಉದ್ಧಾರ ಆದವರು ಯಾರೂ ಇಲ್ಲ.
ಹಸಿವಾದಾಗ ಕರೆಯಲು ಅಮ್ಮ ಬೇಕು. ಹಸಿವಾದಾಗ ತಿನ್ನಲು ಅನ್ನ ಬೇಕು.

ಪಂಚಾಂಗ : ಶುಕ್ರವಾರ, 16-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಮೂಲಾ / ಯೋಗ: ವಿಷ್ಕಂಭ / ಕರಣ: ಭವ
ಸೂರ್ಯೋದಯ – ಬೆ.06.06
ಸೂರ್ಯಾಸ್ತ – 06.40
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
: ಮೋಜು – ಮಸ್ತಿಯಲ್ಲಿ ತೊಡಗುವಿರಿ.
ವೃಷಭ: ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುವುದರಿಂದ ಸಂಬಂಧಗಳು ಗಟ್ಟಿಗೊಳ್ಳಲಿವೆ.
ಮಿಥುನ:ತಾಳ್ಮೆ ವಹಿಸುವುದು ಒಳ್ಳೆಯದು.

ಕಟಕ: ಹಣದ ಕೊರತೆ ಇರುವುದಿಲ್ಲ.
ಸಿಂಹ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.
ಕನ್ಯಾ: ಆರೋಗ್ಯದ ಕಡೆ ಗಮನ ಹರಿಸಿ.

ತುಲಾ: ಯಾರದೋ ಮೇಲಿನ ಸವಾಲಿಗೆ ಹೆಚ್ಚು ಸಾಲ ಮಾಡಿದರೆ ತೀರಿಸಲು ಕಷ್ಟವಾಗಲಿದೆ.
ವೃಶ್ಚಿಕ: ವಿದ್ಯೆ ಸಂಪಾದನೆ ಕಡೆ ಗಮನ ಹರಿಸಿದರೆ ಯಶಸ್ಸು ಸಾಧಿಸುವಿರಿ. ಆದಾಯ ಹೆಚ್ಚಲಿದೆ.
ಧನುಸ್ಸು: ಬೂರಿ ಭೋಜನ ಮಾಡುವಿರಿ.

ಮಕರ: ಮಡದಿಯೊಂದಿಗೆ ಸಂಸಾರಕ್ಕೆ ಸಂಬಂಧ ಪಟ್ಟ ವಿಷಯಗಳ ಬಗ್ಗೆ ಚರ್ಚೆ ನಡೆಸುವಿರಿ.
ಕುಂಭ: ಕೆಲವು ದಾಖಲೆಗಳ ಹುಡುಕಾಟದಲ್ಲೇ ಹೆಚ್ಚು ಸಮಯ ವ್ಯರ್ಥವಾಗಲಿದೆ.
ಮೀನ: ಬುದ್ಧಿವಂತಿಕೆಯಿಂದ ಹಣ ಹೂಡಿಕೆ ಮಾಡಬೇಕಾಗುತ್ತದೆ.

RELATED ARTICLES

Latest News