Friday, September 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-08-2024)

ನಿತ್ಯ ನೀತಿ : ಒಂದು ಸಲವಾದರೂ ಮೋಸ ಹೋಗು. ಆಗ ಬದುಕು ಹೇಗೆ ಜೀವಿಸಬೇಕೆಂದು ಕಲಿಸುತ್ತದೆ.

ಪಂಚಾಂಗ ಬುಧವಾರ 21-08-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಪೂರ್ವಾಭಾದ್ರ / ಯೋಗ: ಸುಕರ್ಮಾ / ಕರಣ: ತೈತಿಲ

ಸೂರ್ಯೋದಯ : ಬೆ.06.08
ಸೂರ್ಯಾಸ್ತ : 06.37
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ರಾಶಿ ಭವಿಷ್ಯ
ಮೇಷ
: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.
ವೃಷಭ: ಹಳೆ ಮಿತ್ರರ ಆಗಮನವಾಗಲಿದೆ. ಉದ್ಯಮಗಳ ಬೆಳವಳಿಗೆಗೆ ಸಿದ್ಧತೆ ನಡೆಯಲಿದೆ.
ಮಿಥುನ: ಕಾಲೇಜು ಉಪನ್ಯಾಸಕರಿಗೆ ಅ„ಕ ಒತ್ತಡ. ಸ್ವಯಂಕೃತ ಅಪರಾಧದಿಂದ ನಷ್ಟ ಸಂಭವಿಸಲಿದೆ.

ಕಟಕ: ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಸಿಂಹ: ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ
ಕನ್ಯಾ: ಕೌಟುಂಬಿಕ ಸಮಸ್ಯೆ ಪರಿಹರಿಸಿಕೊಳ್ಳಲು ಉತ್ತಮ ಸಮಯವಾಗಿದೆ.

ತುಲಾ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ವೃಶ್ಚಿಕ: ವಿವಾಹಿತ ದಂಪತಿ ಸ್ಮರಣೀಯ ಕ್ಷಣಗಳನ್ನು ಕಳೆಯಲು ಸಣ್ಣ ಪ್ರವಾಸಕ್ಕೆ ಹೋಗಬಹುದು.
ಧನುಸ್ಸು: ರಕ್ತದೊತ್ತಡದ ಸಮಸ್ಯೆ ಕಾಣಿಸಿ ಕೊಳ್ಳಬಹುದು ಹಾಗೂ ಉಲ್ಬಣಿಸಬಹುದು.

ಮಕರ: ವೈದ್ಯಕೀಯ ವೃತ್ತಿಯಲ್ಲಿ ಕೀರ್ತಿ ಗಳಿಸುವಿರಿ.
ಕುಂಭ: ಕೆಲಸದ ಸ್ಥಳದಲ್ಲಿ ಅನುಕೂಲಕರ ಸನ್ನಿವೇಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.
ಮೀನ: ಮಕ್ಕಳ ನಡವಳಿಕೆಯಿಂದ ಬೇಸರ.

RELATED ARTICLES

Latest News