Monday, November 25, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-08-2024)

ನಿತ್ಯ ನೀತಿ : ಬಡತನ ಶಾಶ್ವತವಲ್ಲ, ಸಿರಿತನ ಶಾಶ್ವತವಲ್ಲ, ನಿನ್ನಲ್ಲಿರುವಂತಹ ಮಾನವೀಯತೆಯ ಗುಣಗಳೇ ಶಾಶ್ವತ.

ಪಂಚಾಂಗ : ಶನಿವಾರ, 24-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಅಶ್ವಿನಿ / ಯೋಗ: ವೃದ್ಧಿ / ಕರಣ: ಗರಜೆ

ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.35
ರಾಹುಕಾಲ – 9.00-10.30
ಯಮಗಂಡ ಕಾಲ – 1.30-3.00
ಗುಳಿಕ ಕಾಲ – 6.00-7.30

ರಾಶಿಭವಿಷ್ಯ :
ಮೇಷ
: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ವೃಷಭ: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.
ಮಿಥುನ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸುವುದು ಒಳಿತು.

ಕಟಕ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ. ಮಾತನಾಡುವಾಗ ಎಚ್ಚರಿಕೆ ಇರಲಿ.
ಸಿಂಹ: ಕಷ್ಟದ ಪರಿಸ್ಥಿತಿ ಯಲ್ಲಿ ಜನಬಲದ ಕೊರತೆ ಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕನ್ಯಾ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ತುಲಾ: ನಿರೀಕ್ಷಿಸಿದಂತೆ ಅಧಿ ಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ವೃಶ್ಚಿಕ: ಖರ್ಚು-ವೆಚ್ಚ ಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯ.
ಧನುಸ್ಸು: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.

ಮಕರ: ಹಣಕಾಸಿನ ಸಂಸ್ಥೆಯವರಿಗೆ ಆಧಿ ಕ ಒತ್ತಡ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಕುಂಭ: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.
ಮೀನ: ಹಿರಿಯರ ಆಶೀರ್ವಾದ ಸದಾಕಾಲ ನಿಮ್ಮೊಂದಿಗಿರುತ್ತದೆ. ಅನ್ಯರಿಗೆ ಉಪಕಾರ ಮಾಡುವಿರಿ.

RELATED ARTICLES

Latest News