Friday, September 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-08-2024)

ನಿತ್ಯ ನೀತಿ : ಹೊಗಳಿದರೂ, ಖಂಡಿಸಿದರೂ ಎರಡೂ ಒಳ್ಳೆಯದೇ, ಹೊಗಳಿಕೆ ಸ್ಫೂರ್ತಿ ನೀಡಿದರೆ, ಖಂಡನೆ ತಪ್ಪನ್ನು ತಿದ್ದುಕೊಳ್ಳಲು ಅವಕಾಶ ನೀಡುತ್ತದೆ.

ಪಂಚಾಂಗ : ಮಂಗಳವಾರ , 27-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಅಶ್ವಿನಿ / ಯೋಗ: ವೃದ್ಧಿ / ಕರಣ: ಗರಜೆ

ಸೂರ್ಯೋದಯ – ಬೆ.06.08
ಸೂರ್ಯಾಸ್ತ – 06.35
ರಾಹುಕಾಲ- 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30

ರಾಶಿಭವಿಷ್ಯ :
ಮೇಷ
: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಧಿ ಕ ಒತ್ತಡ.
ವೃಶ್ಚಿಕ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ಹಿರಿಯರ ಆಶೀರ್ವಾದ ಸದಾ ಕಾಲ ನಿಮ್ಮೊಂದಿಗಿರುತ್ತದೆ. ಉದ್ಯೋಗದಲ್ಲಿ ಲಾಭ ಸಿಗಲಿದೆ.

ಮಕರ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಕುಂಭ: ಪ್ರಯತ್ನಗಳು ಫಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಮೀನ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.

RELATED ARTICLES

Latest News