Friday, September 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-08-2024)

Horoscope

ನಿತ್ಯ ನೀತಿ : ಸತತ ಪ್ರಯತ್ನದಿಂದ ಅಸಾಧ್ಯ ಅನಿಸುವ ಸಂಗತಿಗಳು ಕೂಡ ಸಾಧ್ಯವಾಗಿಬಿಡುತ್ತವೆ. ಎಡೆಬಿಡದೆ ನೀರು ಸುರಿಯುತ್ತಲೇ ಇದ್ದರೆ ಕಗ್ಗಲ್ಲು ಬಂಡೆಯೂ ಪೆಡಸಾಗುತ್ತದೆಯಲ್ಲ ಹಾಗೇ…

ಪಂಚಾಂಗ : ಶುಕ್ರವಾರ , 30-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ಪುನರ್ವಸು / ಯೋಗ: ವ್ಯತೀಪಾತ / ಕರಣ: ಕೌಲವ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.32
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
: ಇತರರ ಮಾತು ಕೇಳಿ ನಿರ್ಧಾರ ಕೈಗೊಳ್ಳದಿರುವುದು ಒಳಿತು.
ವೃಷಭ: ಉತ್ತಮ ನಿವೇಶನ ಲಭ್ಯವಾಗಲಿದೆ. ನ್ಯಾಯಾಲಯದ ಕೆಲಸ ನಿಧಾನಗತಿಯಲ್ಲಿ ಸಾಗುವುದು.
ಮಿಥುನ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆಗಳ ಬಗ್ಗೆ ತಿಳಿದುಕೊಳ್ಳುವುದು ಒಳಿತು.

ಕಟಕ: ಹಿತಶತ್ರುಗಳಿಂದ ದೂರವಿದ್ದರೆ ಒಳಿತು.
ಸಿಂಹ: ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆ ಯಾಗುವ ಸಾಧ್ಯತೆಗಳಿವೆ.
ಕನ್ಯಾ: ನೀವು ಕಂಡ ಕನಸು ಗಳಿಗೆ ಹಿರಿಯರ ಬೆಂಬಲ ಸಿಗಲಿದೆ. ಮಕ್ಕಳಿಂದ ಸಂತೋಷ ಉಂಟಾಗುವುದು.

ತುಲಾ: ಶ್ರಮ ಹೆಚ್ಚಿದ್ದರೂ ದುಡಿಮೆ ಲಾಭದಾಯಕ ವಾಗಿರುತ್ತದೆ. ಹಣಕಾಸಿನ ಸಂಸ್ಥೆಯವರಿಗೆ ಆಧಿ ಕ ಒತ್ತಡ.
ವೃಶ್ಚಿಕ: ಬ್ಯಾಂಕ್‌ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರು ತ್ತದೆ. ಆರೋಗ್ಯದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಿರಿ.
ಧನುಸ್ಸು: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಪದವಿ ಪ್ರಾಪ್ತಿಯಾಗುವುದು. ಅಧಿಕ ಧನಲಾಭ.

ಮಕರ: ಕಲಾವಿದರಿಗೆ ವಿಶೇಷ ಅವಕಾಶ ಸಿಗಲಿದೆ.
ಕುಂಭ: ದಂಪತಿ ಮಧ್ಯೆ ಸಣ್ಣ- ಪುಟ್ಟ ವಿಚಾರಕ್ಕೂ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಗಳಿವೆ.
ಮೀನ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.

RELATED ARTICLES

Latest News