Friday, September 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(31-08-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(31-08-2024)

ನಿತ್ಯ ನೀತಿ :ದೈಹಿಕ ಸೌಂದರ್ಯ ಕಣ್ಣುಗಳನ್ನು ಆಕರ್ಷಿಸುತ್ತದೆ. ಆದರೆ, ಸುಂದರವಾದ ವ್ಯಕ್ತಿತ್ವ ಹೃದಯಗಳನ್ನು ಗೆಲ್ಲುತ್ತದೆ.

ಪಂಚಾಂಗ ಶನಿವಾರ 31-08-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಶ್ರಾವಣ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಪುಷ್ಯ / ಯೋಗ: ವರೀಯಾನ್‌ / ಕರಣ: ಗರಜೆ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.31
ರಾಹುಕಾಲ : 9.00-10.30
ಯಮಗಂಡ ಕಾಲ : 1.30-3.00
ಗುಳಿಕ ಕಾಲ : 6.00-7.30

ರಾಶಿ ಭವಿಷ್ಯ
ಮೇಷ: ಹಣ ಹೇಗೆ ವಿನಿಯೋಗ ಆಗಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಬಹಳ ಮುಖ್ಯ.
ವೃಷಭ: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆ ಗಳು ಸಹೋದರರ ಸಲಹೆಗಳಿಂದ ದೂರವಾಗಲಿವೆ.
ಮಿಥುನ: ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ. ಖರ್ಚು ಹೆಚ್ಚಾಗಲಿದೆ.

ಕಟಕ: ಗಣ್ಯ ವ್ಯಕ್ತಿಗಳನ್ನು ಸಂಪರ್ಕಿಸುವಿರಿ.
ಸಿಂಹ: ನಿಮ್ಮ ಸ್ವಭಾವದಲ್ಲಿ ಮಹತ್ತರವಾದ ಬದಲಾವಣೆಗಳು ಆಗಲಿವೆ.
ಕನ್ಯಾ: ಷೇರು ಮಾರುಕಟ್ಟೆ ಯಲ್ಲಿ ಹಣ ಹೂಡಿಕೆ ಮಾಡು ವವರು ಎಚ್ಚರಿಕೆಯಿಂದಿರಿ.

ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ. ಜಾಗ್ರತೆ ವಹಿಸುವುದು ಬಹಳ ಸೂಕ್ತ.
ವೃಶ್ಚಿಕ: ಕೆಲಸ ಸ್ಥಳದಲ್ಲಿ ಕಿರಿಕಿರಿ ಉಂಟಾಗಿ ಕೆಲಸ ಬಿಡುವ ಮನಸ್ಸು ಕೂಡ ಮಾಡಬಹುದು.
ಧನುಸ್ಸು: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗ ಬಹುದಾದ ವಿಪತ್ತುಗಳು ದೂರವಾಗಲಿವೆ.

ಮಕರ: ಸಹೋದರರು ಆರ್ಥಿಕ ಸಹಾಯ ಮಾಡುವರು. ಇದರಿಂದ ಆರ್ಥಿಕ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಲಿದೆ.
ಕುಂಭ: ಉದ್ಯೋಗಸ್ಥ ಮಹಿಳೆಯರಿಗೆ ಶುಭ ದಿನ. ಕೃಷಿಕರಿಗೆ ಶುಭಫಲ ಸಿಗಲಿದೆ. ಉದ್ಯೋಗದಲ್ಲಿ ಲಾಭ.
ಮೀನ: ಮಕ್ಕಳ ವಿದ್ಯಾಭ್ಯಾಸದತ್ತ ಹೆಚ್ಚು ಗಮನ ಹರಿಸಿ. ಆಸ್ತಿ ಸಂಬಂಧಿ ವಿಚಾರದಲ್ಲಿ ಗೊಂದಲ.

RELATED ARTICLES

Latest News