Friday, September 20, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (09-09-2024)

Horoscope

ನಿತ್ಯ ನೀತಿ : ಕೆಲವರು ಹೋದ ಕಡೆಯಲ್ಲಾ ಸಂತೋಷವಿರುತ್ತದೆ. ಮತ್ತೆ ಕೆಲವರು ಅಲ್ಲಿಂದ ಹೋದರಷ್ಟೇ ಸಂತೋಷವಿರುತ್ತದೆ. ನಾವು ಸದಾ ಮೊದಲ ಬಗೆಯ ವ್ಯಕ್ತಿಗಳಾಗಲು ಪ್ರಯತ್ನಿಸಬೇಕು.

ಪಂಚಾಂಗ : ಸೋಮವಾರ , 09-09-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ವಿಶಾಖಾ / ಯೋಗ: ವೈಧೃತಿ / ಕರಣ: ಕೌಲವ /
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.25
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

╰┈➤ Please Follow EE SANJE Whatsapp Channel for more updates

ರಾಶಿಭವಿಷ್ಯ :
ಮೇಷ: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.
ವೃಷಭ: ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಮಿಥುನ: ಹಳೆ ಮಿತ್ರರ ಆಗಮನವಾಗಲಿದೆ. ಉದ್ಯಮಗಳ ಬೆಳವಳಿಗೆಗೆ ಸಿದ್ಧತೆ ನಡೆಯಲಿದೆ.

ಕಟಕ: ಕಾಲೇಜು ಉಪನ್ಯಾಸಕರಿಗೆ ಅಧಿಕ ಒತ್ತಡ. ಸ್ವಯಂಕೃತ ಅಪರಾಧದಿಂದ ನಷ್ಟ ಸಂಭವಿಸಲಿದೆ.
ಸಿಂಹ: ದಾಯಾದಿ ಕಲಹ. ಅನಿರೀಕ್ಷಿತ ಪ್ರಯಾಣ.
ಕನ್ಯಾ: ಕುತಂತ್ರದಿಂದ ಹಣ ಸಂಪಾದನೆ ಮಾಡುವಿರಿ.

ತುಲಾ: ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಧನುಸ್ಸು: ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಳ್ಳಬಹುದು ಎಚ್ಚರಿಕೆಯಿಂದಿರಿ.

ಮಕರ: ಮಕ್ಕಳ ನಡವಳಿಕೆಯಿಂದ ಬೇಸರ.
ಕುಂಭ: ವೈದ್ಯಕೀಯ ವೃತ್ತಿಯಲ್ಲಿ ಕೀರ್ತಿ ಗಳಿಸುವಿರಿ.
ಮೀನ: ಕೆಲಸದ ಸ್ಥಳದಲ್ಲಿ ಅನುಕೂಲಕರ ಸನ್ನಿವೇಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.

RELATED ARTICLES

Latest News