Friday, October 25, 2024
Homeಇದೀಗ ಬಂದ ಸುದ್ದಿಯುವತಿ ಮೇಲೆ ಅತ್ಯಾಚಾರವೆಸಗಿದ ಟಿಎಂಸಿ ನಾಯಕ

ಯುವತಿ ಮೇಲೆ ಅತ್ಯಾಚಾರವೆಸಗಿದ ಟಿಎಂಸಿ ನಾಯಕ

TMC Leader Arrested For Raping Young Girl At Home

ಕೋಲ್ಕತ್ತಾ,ಸೆ.15- ಯುವತಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ತಣಮೂಲ ಕಾಂಗ್ರೆಸ್‌‍ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

ಟ್ರೇಡ್‌ ಯೂನಿಯನ್‌ ನಾಯಕರಾಗಿರುವ ಆರೋಪಿ ನಾರಾಯಣ ಮಿತ್ರನನ್ನು ಯುವತಿ ಕುಟುಂಬ ನೀಡಿರುವ ದೂರಿನ ಮೇರೆಗೆ ಬಂಧಿಸಲಾಗಿದೆ, ಮಿತ್ರ ಅವರು ಬಂಕೂರಿನ ತನ್ನ ಮನೆಯಲ್ಲಿ 2-3 ದಿನಗಳ ಕಾಲ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ.

ಎಫ್‌ಐಆರ್‌ ದಾಖಲಾಗಿದ್ದು, ಮಿತ್ರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ, ತಣಮೂಲ ಕಾಂಗ್ರೆಸ್‌‍ ನಾಯಕನನ್ನು ಟ್ರೇಡ್‌ ಯೂನಿಯನ್‌ನಿಂದ ಅಮಾನತುಗೊಳಿಸಲಾಗಿದೆ.

RELATED ARTICLES

Latest News