Sunday, September 29, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-09-2024)

ನಿತ್ಯ ನೀತಿ : ನಾವಾಡುವ ಮಾತು, ಮಾಡುವ ಕೆಲಸ, ನಮ ಆತಸಾಕ್ಷಿ ಒಪ್ಪಿದರೆ ಸಾಕು. ಬೇರೆಯವರು ಕೊಡೋ ಪ್ರಮಾಣ ಪತ್ರದ ಅವಶ್ಯಕತೆಯಿಲ್ಲ.

ಪಂಚಾಂಗ ಶುಕ್ರವಾರ 27-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಪುಷ್ಯ / ಯೋಗ: ಶಿವ / ಕರಣ: ಭವ

ಸೂರ್ಯೋದಯ : ಬೆ.06.09
ಸೂರ್ಯಾಸ್ತ : 06.12
ರಾಹುಕಾಲ : 10.30-12.00
ಯಮಗಂಡ ಕಾಲ : 3.00-4.30
ಗುಳಿಕ ಕಾಲ : 7.30-9.00

ರಾಶಿ ಭವಿಷ್ಯ
ಮೇಷ
: ವೃತ್ತಿ ಜೀವನದಲ್ಲಿಆಸ್ತಿ ವಿಚಾರದಲ್ಲಿ ಕಲಹ. ಸಹೋದರತ್ವ ದಲ್ಲಿ ದ್ವೇಷ ಉಂಟಾಗಲಿದೆ.
ವೃಷಭ: ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಮಿಥುನ: ಉದ್ಯೋಗದಲ್ಲಿ ಹೆಚ್ಚು ಒತ್ತಡ. ಆರ್ಥಿಕ ಪರಿಸ್ಥಿತಿಯಲ್ಲಿ ಸಂಕಷ್ಟ ಎದುರಾಗಲಿದೆ.
ಕಟಕ: ಸಂಗಾತಿಗೆ ನಿಮ್ಮೊಂದಿಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಮಾಡಿಕೊಡಿ.
ಸಿಂಹ: ಖಾಸಗಿ ಉದ್ಯೋಗಿ ಗಳಿಗೆ ಬಡ್ತಿ ದೊರೆಯಲಿದೆ.
ಕನ್ಯಾ: ಒತ್ತಡದ ಜೀವನ, ದೃಢ ನಿರ್ಧಾರದಿಂದ ಅಭಿವೃದ್ಧಿ.
ತುಲಾ: ಅನವಶ್ಯಕ ವಿವಾದಗಳಿಗೆ ಸಿಲುಕಿ ತೊಂದರೆ ಅನುಭವಿಸುವಿರಿ.
ವೃಶ್ಚಿಕ: ತಂದೆ-ತಾಯಿ ಆಶೀರ್ವಾದಿಂದ ಉತ್ತಮ ಸ್ಥಾನ. ಕುಲದೇವತೆ ದರ್ಶನ.
ಧನುಸ್ಸು: ರಿಯಲ್‌ ಎಸ್ಟೇಟ್‌ ವ್ಯಾಪಾರಿಗಳಿಗೆ ಲಾಭದಾಯಕವಾದ ದಿನ.
ಮಕರ: ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತು. ತಾಯಿಯಿಂದ ಸಹಾಯ ಸಿಗಲಿದೆ.
ಕುಂಭ: ಸ್ನೇಹಿತರಿಗೆ ಸಹಕಾರ. ಹಣಕಾಸಿನ ವಿಚಾರ ದಲ್ಲಿ ಶುಭ ಸುದ್ದಿ. ಸ್ವಯಂ ಉದ್ಯೋಗಸ್ಥರಿಗೆ ಶುಭ.
ಮೀನ: ದಾಂಪತ್ಯ ಜೀವನದಲ್ಲಿ ಕಲಹ. ಗೊಂದಲದ ವಾತಾವರಣ ನಿರ್ಮಾಣವಾಗಬಹುದು.

RELATED ARTICLES

Latest News