Monday, September 30, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-09-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(30-09-2024)

Horoscope

ನಿತ್ಯ ನೀತಿ : ಅರ್ಥ ಮಾಡಿಕೊಳ್ಳುವ ಮನಸ್ಸು, ಕೈ ಜೋಡಿಸುವ ಸ್ನೇಹ , ಕ್ಷಮಿಸುವ ಗುಣ
ಸಮಾಧಾನ ಮಾಡುವ ಒಂದು ಹೃದಯ ನಮ ಜೀವನದ ನಿಜವಾದ ಆಸ್ತಿಗಳು.

ಪಂಚಾಂಗ : ಸೋಮವಾರ, 30-09-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ವರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ / ತಿಥಿ: ತ್ರಯೋದಶಿ / ನಕ್ಷತ್ರ: ಮಘಾ / ಯೋಗ: ಶುಭ / ಕರಣ: ವಿಷ್ಟಿ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.10
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ
: ಯುವಕರು ಶಾಶ್ವತ ಕೆಲಸ ಹುಡುಕುವ ಪ್ರಯತ್ನದಲ್ಲಿ ಯಶಸ್ವಿಯಾಗುತ್ತಾರೆ.
ವೃಷಭ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಸಿಗಲಿದೆ.
ಮಿಥುನ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸುವುದು ಒಳಿತು.

ಕಟಕ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲ. ಮಾತನಾಡುವಾಗ ಎಚ್ಚರಿಕೆ ಇರಲಿ.
ಸಿಂಹ: ಕಷ್ಟದ ಪರಿಸ್ಥಿತಿ ಯಲ್ಲಿ ಜನಬಲದ ಕೊರತೆ ಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕನ್ಯಾ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.

ತುಲಾ: ನಿರೀಕ್ಷಿಸಿದಂತೆ ಅಧಿ ಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ವೃಶ್ಚಿಕ: ನಿಮ್ಮಲ್ಲಿರುವ ಆಲಸ್ಯ ತಂದೆಯ ಮಾರ್ಗದರ್ಶನದಿಂದ ದೂರವಾಗಲಿದೆ.
ಧನುಸ್ಸು: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.

ಮಕರ: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.
ಕುಂಭ: ಹಣಕಾಸಿನ ಸಂಸ್ಥೆಯವರಿಗೆ ಆಧಿ ಕ ಒತ್ತಡ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಮೀನ: ಹಿರಿಯರ ಆಶೀರ್ವಾದ ಸದಾಕಾಲ ನಿಮ್ಮೊಂದಿಗಿರುತ್ತದೆ. ಅನ್ಯರಿಗೆ ಉಪಕಾರ ಮಾಡುವಿರಿ.

RELATED ARTICLES

Latest News