Sunday, November 24, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (04-10-2024)

Today's Horoscope

ನಿತ್ಯ ನೀತಿ : ಸಮಯಕ್ಕೆ ಸಿಗದ ವಸ್ತು, ಸಮಯಕ್ಕೆ ಆಗದ ಬಂಧು, ಸಮಯವನ್ನು ನೀಡದ ಸಂಬಂಧ, ಭಾವನೆಗಳನ್ನು ಅರಿಯದ ಬಂಧುಗಳು… ಬತ್ತಿ ಹೋದ ನದಿಯಲ್ಲಿ ನೀರು ಹುಡುಕಿದ ಹಾಗೆ…

ಪಂಚಾಂಗ : ಶುಕ್ರವಾರ, 04-10-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಶರದ್‌ ಋತು / ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ದ್ವಿತೀಯಾ / ನಕ್ಷತ್ರ: ಚಿತ್ತಾ / ಯೋಗ: ವೈಧೃತಿ / ಕರಣ: ಬಾಲವ

ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.07
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
: ಕಾನೂನು ತೊಡಕು ಎದುರಿಸಬೇಕಾದ ಸಂದರ್ಭ ಬರಬಹುದು. ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.
ವೃಷಭ: ನಿಮ್ಮ ಸ್ವಭಾವದಲ್ಲಿ ಬದಲಾವಣೆಯಾಗ ಬೇಕು. ತಾಳ್ಮೆ- ಸಂಯಮ ತಂದುಕೊಳ್ಳಬೇಕು.
ಮಿಥುನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.

ಕಟಕ: ಚಾಡಿ ಮಾತುಗಳನ್ನು ಕೇಳದಿರಿ. ಉದ್ಯೋಗದ ಕಡೆ ಗಮನ ನೀಡುವುದು ಒಳಿತು.
ಸಿಂಹ: ಅತಿಯಾದ ಆತ್ಮವಿಶ್ವಾಸ ಹೊಂದುವುದು ಬೇಡ. ಸುಖದಲ್ಲಿ ಮೈ ಮರೆಯದಿರಿ.
ಕನ್ಯಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.

ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು. ಸೂಕ್ತ ಸಮಯಕ್ಕೆ ವೈದ್ಯರ ಸಲಹೆ ಪಡೆಯುವುದು ಒಳಿತು.
ವೃಶ್ಚಿಕ: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾಸಲು ಸಾಧ್ಯವಾಗುವುದಿಲ್ಲ.
ಧನುಸ್ಸು: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ. ಯಾವುದೇ ಕಾರಣಕ್ಕೂ ಕೆಲಸ ಬಿಡುವಂತಹ ನಿರ್ಧಾರ ಮಾಡದಿರಿ.

ಮಕರ: ಶತ್ರುಗಳ ಕಾಟ ಇರುತ್ತದೆ. ಆದರೆ ಅವರು ನಿಮ್ಮನ್ನು ಏನೂ ಮಾಡಲು ಆಗುವುದಿಲ್ಲ.
ಕುಂಭ: ಸೋದರ ಸಂಬಂಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.
ಮೀನ: ವೈದ್ಯಕೀಯ ವೆಚ್ಚಗಳು ವಿಪರೀತವಾಗಲಿವೆ. ನಿಮ್ಮ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿ.


RELATED ARTICLES

Latest News