Friday, October 18, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (14-10-2024)

Today's Horoscope - 13-10-2024

ನಿತ್ಯ ನೀತಿ : ಮನಸ್ಸಿನ ಮೇಲೆ ನಿಯಂತ್ರಣವಿದ್ದರೆ ಬಯಸಿದ್ದೆಲ್ಲವೂ ಸಿಗುವುದು.

ಸೋಮವಾರ ಪಂಚಾಂಗ /14-08-2024
ಕ್ರೋಧಿನಾಮ ಸಂವತ್ಸರ/ದಕ್ಷಿಣಾಯಣ/ ಶರದ್ ಋತು/ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ / ನಕ್ಷತ್ರ: ಶತಭಿಷಾ / ಯೋಗ: ಗಂಡ/ ಕರಣ: ಭವ

ಸೂರ್ಯೋದಯ-ಬೆ.06.10
ಸೂರ್ಯಾಸ್ತ – 06.01
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00

ರಾಶಿಭವಿಷ್ಯ :
ಮೇಷ: ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ವೃಷಭ: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.
ಮಿಥುನ: ಹಳೆ ಮಿತ್ರರ ಆಗಮನವಾಗಲಿದೆ. ಉದ್ಯಮಗಳ ಬೆಳವಳಿಗೆಗೆ ಸಿದ್ಧತೆ ನಡೆಯಲಿದೆ.

ಕಟಕ: ಕಾಲೇಜು ಉಪನ್ಯಾಸಕರಿಗೆ ಅಽಕ ಒತ್ತಡ. ಸ್ವಯಂಕೃತ ಅಪರಾಧದಿಂದ ನಷ್ಟ ಸಂಭವಿಸಲಿದೆ.
ಸಿಂಹ : ದಾಯಾದಿ ಕಲಹ. ಅನಿರೀಕ್ಷಿತ ಪ್ರಯಾಣ.
ಕನ್ಯಾ: ಕುತಂತ್ರದಿಂದ ಹಣ ಸಂಪಾದನೆ ಮಾಡುವಿರಿ.

ತುಲಾ: ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ್ಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.
ಧನುಸ್ಸು: ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಳ್ಳಬಹುದು ಎಚ್ಚರಿಕೆಯಿಂದಿರಿ.

ಮಕರ: ಮಕ್ಕಳ ನಡವಳಿಕೆಯಿಂದ ಬೇಸರ.
ಕುಂಭ: ಕೆಲಸದ ಸ್ಥಳದಲ್ಲಿ ಅನುಕೂಲಕರ ಸನ್ನಿವೇಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.
ಮೀನ: ವೈದ್ಯಕೀಯ ವೃತ್ತಿಯಲ್ಲಿ ಕೀರ್ತಿ ಗಳಿಸುವಿರಿ.

RELATED ARTICLES

Latest News