Monday, October 28, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-10-2024)

Todays Horoscope 28-10-2024

ನಿತ್ಯ ನೀತಿ : ಬೇರೆಯವರ ಮಾತು ನಮಗೆ ಸರಿಬಾರದಿದ್ದರೆ ತಿರಸ್ಕರಿಸಬಹುದು. ಆದರೆ, ನಮ ಮಾತು ನಮಗೇ ಹಿತವಾಗದಿದ್ದರೆ..? ಹಾಗಾಗದಿರಲಿ. ಮಾತು ನಮ ಮನಕ್ಕೊಪ್ಪುವಂತಿರಲಿ.

ಸೋಮವಾರ ಪಂಚಾಂಗ: 28-10-2024
ಕ್ರೋಧಿನಾಮ ಸಂವತ್ಸರ \ ದಕ್ಷಿಣಾಯಣ \ ಶರದ್ ಋತು \ ಆಶ್ವಯುಜ ಮಾಸ \ ಕೃಷ್ಣ ಪಕ್ಷ \ ತಿಥಿ: ಏಕಾದಶಿ \ ನಕ್ಷತ್ರ: ಪೂರ್ವಾಭಾದ್ರ \ ಯೋಗ: ಬ್ರಹ್ಮ \ ಕರಣ: ಕೌಲವ

ಸೂರ್ಯೋದಯ : ಬೆ.06.12
ಸೂರ್ಯಾಸ್ತ : 05.54
ರಾಹುಕಾಲ : 7.30-9.00
ಯಮಗಂಡ ಕಾಲ : 10.30-12.00
ಗುಳಿಕ ಕಾಲ : 1.30-3.00

ಮೇಷ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮ್ಮದಿ ಇರುವುದು.
ವೃಷಭ: ಹೊಸ ಕೆಲಸ ಆರಂಭಿಸಲು ಇಂದು ಬಹಳ ಉತ್ತಮ ದಿನವಾಗಿದೆ.
ಮಿಥುನ: ನೀವು ಹಿಂದೆ ಮಾಡಿದ ಕೆಲಸ-ಕಾರ್ಯ ಗಳಿಗೆ ತಕ್ಕ ಪ್ರತಿಫಲ ದೊರೆಯಲಿದೆ.

ಕಟಕ: ಉನ್ನತ ಅಧಿ ಕಾರಿಗಳಿಗೆ ವಿಧೇಯತೆಯಿಂದ ಇರುವ ನಿಮ್ಮ ಗುಣ ಇಷ್ಟವಾಗಲಿದೆ.
ಸಿಂಹ: ಸಂದಿಗ್ಧ ಪರಿಸ್ಥಿತಿ ಯನ್ನು ಧೈರ್ಯದಿಂದ ಎದುರಿಸಲು ಸಿದ್ಧರಾಗಿ.
ಕನ್ಯಾ: ವೈಜ್ಞಾನಿಕ ಮತ್ತು ತಾಂತ್ರಿಕ ಕ್ಷೇತ್ರದಲ್ಲಿರುವವರು ಸೋಲು ಒಪ್ಪಿಕೊಳ್ಳುವ ಮನಸ್ಥಿತಿ ರೂಢಿಸಿಕೊಳ್ಳಿ.

ತುಲಾ: ವಿದೇಶ ವ್ಯವಹಾರಗಳಿಂದ ಹೆಚ್ಚಿನ ಲಾಭ ಗಳಿಸುವಿರಿ.
ವೃಶ್ಚಿಕ: ವೃತ್ತಿಯಲ್ಲಿ ನಿಮ್ಮ ಅನುಭವ ಹಾಗೂ ಪರಿಶ್ರಮಕ್ಕೆ ಸೂಕ್ತ ಸ್ಥಾನಮಾನ ಸಿಗಲಿದೆ.
ಧನುಸ್ಸು: ಸ್ನೇಹಿತರಿಂದ ಅಪೇಕ್ಷಿಸುವ ಸಹಕಾರ ಸಿಗಲಿದೆ. ಹಿರಿಯರೊಂದಿಗೆ ಚರ್ಚೆ ನಡೆಸುವಿರಿ.

ಮಕರ: ದೈನಂದಿನ ಕೆಲಸಗಳು ನಿರಾತಂಕವಾಗಿ ನಡೆಯಲಿವೆ. ಕುಟುಂಬದ ಕಡೆ ಗಮನ ಹರಿಸಿ.
ಕುಂಭ: ಹೊಸ ಕೆಲಸ ಆರಂಭಿಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ..
ಮೀನ: ಪ್ರತಿಯೊಂದು ಕೆಲಸವನ್ನು ಎಚ್ಚರಿಕೆ ಮತ್ತು ಪ್ರಾಮಾಣಿಕವಾಗಿ ಮಾಡುವುದು ಸೂಕ್ತ

RELATED ARTICLES

Latest News