Thursday, December 26, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (15-10-2024)

Today's Horoscope

ನಿತ್ಯ ನೀತಿ : ನಿಮಗೆ ತೊಂದರೆ ಕೊಟ್ಟವರನ್ನು ಮರೆತರೂ ಪರವಾಗಿಲ್ಲ. ಆದರೆ, ನೀವು ತೊಂದರೆಯಲ್ಲಿದ್ದಾಗ ನಿಮ ಕೈ ಹಿಡಿದವರನ್ನು ಮರೆಯಬಾರದು.

ಪಂಚಾಂಗ : ಭಾನುವಾರ, 15-12-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಹುಣ್ಣಿಮೆ / ನಕ್ಷತ್ರ: ಮೃಗಶಿರಾ / ಯೋಗ: ಶುಭ / ಕರಣ: ಬಾಲವ
ಸೂರ್ಯೋದಯ – ಬೆ.06.34
ಸೂರ್ಯಾಸ್ತ – 05.56
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ
: ಇತರರಿಗೆ ಮುಜುಗರ ಉಂಟು ಮಾಡ ಬೇಡಿ ಮತ್ತು ನಿಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ
ವೃಷಭ: ಸುಲಭವಾಗಿ ದೊರಕುವಂತೆ ಮಾಡುತ್ತದೆ.
ಮಿಥುನ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆ ಎದುರಾಗುವುದಿಲ್ಲಘಿ.

ಕಟಕ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವ ವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.

ತುಲಾ: ಕಚೇರಿಯಲ್ಲಿ ಉನ್ನತ ಅಧಿಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ
ವೃಶ್ಚಿಕ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ಧನುಸ್ಸು: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ.

ಮಕರ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ
ಕುಂಭ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಮೀನ: ರಿಯಲ್ ಎಸ್ಟೇಟ್ ಗೆ ಸಂಬಂಽಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.

RELATED ARTICLES

Latest News