Wednesday, December 18, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-12-2024)

Today's Horoscope

ನಿತ್ಯ ನೀತಿ : ಬಯಸಿದ್ದೆಲ್ಲಾ ಸಿಗುವಂತಿದ್ದರೆ ಬಯಕೆಗೆ ಬೆಲೆ ಇರುತ್ತಿರಲಿಲ್ಲ. ಅನಿಸಿದ್ದೆಲ್ಲ ಹೇಳುವಂತಿದ್ದರೆ ಮೌನಕ್ಕೆ ಅರ್ಥ ಇರುತ್ತಿರಲಿಲ್ಲ.ತಪ್ಪುಗಳೇ ಆಗದಿದ್ದರೆ ಹೊಸ ಪ್ರಯತ್ನ ಪಡುತ್ತಿರಲಿಲ್ಲ.ಕಣ್ಣೀರೇ ಬರದಿದ್ದರೆ ನಗುವಿನ ಆನಂದ ತಿಳಿಯುತ್ತಿರಲಿಲ್ಲ. ಕಷ್ಟಗಳು ಎದುರಾಗದಿದ್ದರೆ ಜೀವನದ ಮೌಲ್ಯ ಗೊತ್ತಾಗುತ್ತಿರಲಿಲ್ಲ.

ಪಂಚಾಂಗ : ಬುಧವಾರ, 18-12-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ತೃತೀಯಾ / ನಕ್ಷತ್ರ: ಪುಷ್ಯ / ಯೋಗ: ಐಂದ್ರ / ಕರಣ: ಭವ
ಸೂರ್ಯೋದಯ – ಬೆ.06.35
ಸೂರ್ಯಾಸ್ತ – 05.57
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00

ರಾಶಿಭವಿಷ್ಯ :
ಮೇಷ: ಇತರರಿಗೆ ಮುಜುಗರ ಉಂಟು ಮಾಡ ಬೇಡಿ ಮತ್ತು ನಿಮ ಕುಟುಂಬದ ಅವಶ್ಯಕತೆಗಳಿಗೆ ಹೊಂದಿಕೊಳ್ಳಲು ಪ್ರಯತ್ನಿಸಿ.
ವೃಷಭ: ಹಣ ನಿಮ ಮೂಲಕ ಸುಲಭವಾಗಿ ಜಾರಿ ಹೋದರೂ ನಿಮ ಅದೃಷ್ಟದಿಂದ ನಿಮಗೆ ಸುಲಭವಾಗಿ ದೊರಕುವಂತೆ ಮಾಡುತ್ತದೆ.
ಮಿಥುನ: ಕೆಲಸ- ಕಾರ್ಯಗಳಲ್ಲಿ ಯಾವುದೇ ಸಮಸ್ಯೆಗಳು ಎದುರಾಗುವುದಿಲ್ಲಘಿ.
ಕಟಕ: ಬಂಧು- ಮಿತ್ರರಲ್ಲಿ ಸಣ್ಣಪುಟ್ಟ ವಿರಸ ಉಂಟಾಗಬಹುದು.
ಸಿಂಹ: ಮಹತ್ವಾಕಾಂಕ್ಷೆಯ ಸ್ವಭಾವ ಹೊಂದಿರುವವರಿಗೆ ಶುಭಕರವಾಗಿರುತ್ತದೆ.
ಕನ್ಯಾ: ಹೊಸ ಜನರನ್ನು ಭೇಟಿ ಮಾಡುವುದರಿಂದ ಹೆಚ್ಚು ಪ್ರಯೋಜನವಾಗಲಿದೆ.
ತುಲಾ: ತಂದೆಯ ಆಶೀರ್ವಾದದೊಂದಿಗೆ ಸರ್ಕಾರದಿಂದ ಗೌರವಿಸುವ ಸಾಧ್ಯತೆ ಇದೆ.
ವೃಶ್ಚಿಕ: ವ್ಯಾಪಾರ ಹಾಗೂ ದೂರ ಪ್ರಯಾಣ ಮಾಡುವುದರಿಂದ ಲಾಭದಾಯಕವಾಗಿರುತ್ತದೆ.
ಧನುಸ್ಸುಘಿ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ.
ಮಕರ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಉತ್ತಮ ದಿನ.
ಕುಂಭ: ರಿಯಲ್ ಎಸ್ಟೇಟ್ಗೆ ಸಂಬಂಽಸಿದ ಕ್ಷೇತ್ರಗಳಲ್ಲಿ ಉತ್ತಮ ಲಾಭ ಇರುತ್ತದೆ.
ಮೀನ: ಕಚೇರಿಯಲ್ಲಿ ಉನ್ನತ ಅಽ ಕಾರಿಯೊಂದಿಗೆ ವಾದ-ವಿವಾದ ನಡೆಯುವ ಸಾಧ್ಯತೆಗಳಿವೆ.

RELATED ARTICLES

Latest News