ನಿತ್ಯ ನೀತಿ : ಕಳೆದ ಬದುಕಿಗಿಂತ ಉಳಿದ ಬದುಕೇ ಮಹತ್ವದ್ದು.
ಪಂಚಾಂಗ : ಗುರುವಾರ, 19-12-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಆಶ್ಲೇಷಾ / ಯೋಗ: ವೈಧೃತಿ / ಕರಣ: ಕೌಲವ
ಸೂರ್ಯೋದಯ – ಬೆ.06.36
ಸೂರ್ಯಾಸ್ತ – 05.58
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30
ರಾಶಿಭವಿಷ್ಯ :
ಮೇಷ: ಧಾರ್ಮಿಕ ವೃತ್ತಿಯವರಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ.
ವೃಷಭ: ಅಂದುಕೊಂಡಿದ್ದ ಕೆಲಸಗಳು ಉತ್ತಮ ವಾಗಿ ನೆರವೇರುವುದರಿಂದ ನೆಮದಿ ಸಿಗಲಿದೆ.
ಮಿಥುನ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸುವುದು ಒಳಿತು.
ಕಟಕ: ಲೇವಾದೇವಿ ವ್ಯವ ಹಾರ ನಡೆಸುವುದು ಸರಿಯಲ್ಲಘಿ. ಮಾತನಾಡುವಾಗ ಎಚ್ಚರಿಕೆ ಇರಲಿ.
ಸಿಂಹ: ಕಷ್ಟದ ಪರಿಸ್ಥಿತಿ ಯಲ್ಲಿ ಜನಬಲದ ಕೊರತೆ ಯಾದರೂ ಸ್ನೇಹಿತರ ಸಹಕಾರ ಸಿಗಲಿದೆ.
ಕನ್ಯಾ: ವ್ಯವಹಾರದಲ್ಲಿನ ಯೋಜನೆ ಹಾಗೂ ಅವುಗಳ ಬೆಳವಣಿಗೆ ಬಗ್ಗೆ ತಿಳಿದುಕೊಳ್ಳಿ.
ತುಲಾ: ನಿರೀಕ್ಷಿಸಿದಂತೆ ಅಕ ಧನಲಾಭ ದೊರೆಯ ಲಿದೆ. ಅನ್ಯರ ಮಾತಿನ ಬಗ್ಗೆ ವಿಶ್ವಾಸ ಬೇಡ.
ವೃಶ್ಚಿಕ: ನಿಮಲ್ಲಿರುವ ಆಲಸ್ಯ ತಂದೆಯ ಮಾರ್ಗದರ್ಶನದಿಂದ ದೂರವಾಗಲಿದೆ.
ಧನುಸ್ಸು : ಹಿರಿಯರ ಆಶೀರ್ವಾದ ಸದಾಕಾಲ ನಿಮೊಂದಿಗಿರುತ್ತದೆ. ಅನ್ಯರಿಗೆ ಉಪಕಾರ ಮಾಡುವಿರಿ.
ಮಕರ: ಹಣದ ವಿಚಾರದಲ್ಲಿ ಮನೆಯ ಹಿರಿಯರೊಂದಿಗೆ ವಾಗ್ವಾದ ನಡೆಯಬಹುದು.
ಕುಂಭ: ಹಣಕಾಸಿನ ಸಂಸ್ಥೆಯವರಿಗೆ ಆಕ ಒತ್ತಡ. ಉದ್ಯೋಗದಲ್ಲಿ ಲಾಭ ಸಿಗಲಿದೆ.
ಮೀನ: ವ್ಯವಹಾರದಲ್ಲಿ ಮೋಸವಾಗಬಹುದು. ಶತ್ರುಗಳ ವಿರುದ್ಧ ಜಯ ಸಾಧಿಸುವಿರಿ.