ನಿತ್ಯ ನೀತಿ : ಪ್ರತಿಫಲ ಅಪೇಕ್ಷಿಸದೆ ಮಾಡಿದ ಸಹಾಯ ಸುಮನೆ ವ್ಯರ್ಥವಾಗುವುದಿಲ್ಲ. ಬದಲಿಗೆ ಭವಿಷ್ಯದಲ್ಲಿ ನಿರೀಕ್ಷೆಗೂ ಮೀರಿದ ಫಲ ಕೊಡುತ್ತದೆ.
ಪಂಚಾಂಗ : ಶುಕ್ರವಾರ, 20-12-2024
ಕ್ರೋಽನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಪಂಚಮಿ / ನಕ್ಷತ್ರ: ಮಘಾ / ಯೋಗ: ವಿಷ್ಕಂಭ / ಕರಣ: ಗರಜೆ
ಸೂರ್ಯೋದಯ – ಬೆ.06.36
ಸೂರ್ಯಾಸ್ತ – 05.58
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಮಿತ್ರರಿಂದ ಮನಸ್ಸಿಗೆ ನೋವಾಗುವಂತಹ ಮಾತುಗಳನ್ನು ಕೇಳಬೇಕಾಗಬಹುದು.
ವೃಷಭ: ಅನವಶ್ಯಕ ಚಿಂತನೆಯಿಂದ ಮಾನಸಿಕ ಯಾತನೆ ಅನುಭವಿಸಬೇಕಾಗಬಹುದು.
ಮಿಥುನ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತೋಷದ ವಾತಾವರಣ.
ಕಟಕ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮದಿ ಹಾಳಾಗುವ ಸಾಧ್ಯತೆ ಇದೆ.
ಸಿಂಹ: ಧಾರ್ಮಿಕ ಕಾರ್ಯ ಗಳಿಗೆ ಹೆಚ್ಚು ಒತ್ತುಘಿ. ತಾಯಿ ಯಿಂದ ಸಹಾಯ ಸಿಗಲಿದೆ.
ಕನ್ಯಾ: ಹಳೆ ಮಿತ್ರರನ್ನು ಭೇಟಿ ಮಾಡುವಿರಿ. ಅತಿಯಾದ ಆತವಿಶ್ವಾಸ ಬೇಡ.
ತುಲಾ: ನಿಮ ನಡವಳಿಕೆ ಯಲ್ಲಿನ ಬದಲಾವಣೆ ಇತರರಿಗೆ ಚರ್ಚೆಯ ವಿಷಯವಾಗಲಿದೆ.
ವೃಶ್ಚಿಕ: ದುರಭ್ಯಾಸದಿಂದ ದೂರ ಉಳಿಯುವ ನಿಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.
ಧನುಸ್ಸು : ಧಾರ್ಮಿಕ ಕಾರ್ಯಗಳಲ್ಲಿ ತೊಡಗಬೇಕೆಂಬ ಆಲೋಚನೆಗಳು ಬರಲಿವೆ.
ಮಕರ: ಅತಿಥಿಗಳ ಆಗಮನದಿಂದಾಗಿ ವೆಚ್ಚಗಳು ಇದ್ದಕ್ಕಿದ್ದಂತೆ ಹೆಚ್ಚಾಗುತ್ತವೆ. ಸ್ನೇಹಿತರ ಬೆಂಬಲ ಸಿಗಲಿದೆ.
ಕುಂಭ: ಅನವಶ್ಯಕ ವಿಷಯಗಳಿಗೆ ನಿಮ ಹಣ, ಸಮಯ ವ್ಯರ್ಥ ಮಾಡಿಕೊಳ್ಳಬೇಕಾದೀತು.
ಮೀನ: ಹಿತಶತ್ರುಗಳ ಒಳಸಂಚು ನಿಮ ಗಮನಕ್ಕೆ ಬರಲಿದ್ದು, ಧೈರ್ಯದಿಂದ ಎದುರಿಸಿ.