ನಿತ್ಯ ನೀತಿ : ಸಮಯ ಮತ್ತು ಸಂದರ್ಭ ಎರಡಕ್ಕೂ ಎಷ್ಟು ವ್ಯತ್ಯಾಸ ಎಂದರೆ, ಸಮಯ ತುಂಬಾ ಜನರನ್ನು ಪರಿಚಯಿಸುತ್ತದೆ. ಸಂದರ್ಭ ಆ ಜನರ ನಿಜವಾದ ಮುಖವನ್ನು ಪರಿಚಯಿಸುತ್ತದೆ.
ಪಂಚಾಂಗ : ಭಾನುವಾರ, 22-12-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಉತ್ತರಾಭಾದ್ರ / ಯೋಗ: ಆಯುಷಾನ್ / ಕರಣ: ಬಾಲವ
ಸೂರ್ಯೋದಯ – ಬೆ.06.37
ಸೂರ್ಯಾಸ್ತ – 05.59
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಕುಟುಂಬದವರೊಂದಿಗೆ ಮಾತನಾಡುವಾಗ ಬುದ್ಧಿವಂತಿಕೆಯಿಂದ ಪದಗಳನ್ನು ಬಳಸಬೇಕು.
ವೃಷಭ: ವೈಯಕ್ತಿಕ ಮತ್ತು ಸಾಮಾಜಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಮಿಥುನ: ತಮನ್ನು ಕೇಂದ್ರೆಕರಿಸಲು ಪ್ರಯತ್ನಿಸಿ. ಇದರಿಂದ ಎಲ್ಲಾ ಕೆಲಸಗಳು ಉತ್ತಮವಾಗುತ್ತವೆ.
ಕಟಕ: ಆರೋಗ್ಯದ ಕೊರತೆಯಿಂದ ಹಣಕಾಸಿನ ಸ್ಥಿತಿ ದುರ್ಬಲಗೊಳ್ಳುವ ಸಾಧ್ಯತೆಗಳು ಹೆಚ್ಚಾಗಿವೆ.
ಸಿಂಹ: ಸಂಬಂಽ ಕರ ನಡುವಿನ ಯಾವುದೇ ವಿವಾದ ಪರಿಹರಿಸಲು ಮಧ್ಯಸ್ಥಿಕೆ ವಹಿಸಲು ಹೋಗದಿರಿ.
ಕನ್ಯಾ: ಆದಾಯ ಹೆಚ್ಚಿಸಿ ಕೊಳ್ಳಲು ಪ್ರಯತ್ನಿಸಿದರೆ ಯಶಸ್ಸು ಸಿಗಲಿದೆ.
ತುಲಾ: ಮಕ್ಕಳ ಕಡೆಯಿಂದ ಸಂತೋಷದಾಯಕ ಸುದ್ದಿ ಕೇಳುವಿರಿ ಮತ್ತು ಇಂದು ಒಳ್ಳೆಯ ದಿನ.
ವೃಶ್ಚಿಕ: ಕೆಲಸದ ಸ್ಥಳದಲ್ಲಿ ಪ್ರತಿಯೊಂದನ್ನೂ ಸಮಾಧಾನಚಿತ್ತದಿಂದ ನಿಭಾಯಿಸಲು ಪ್ರಯತ್ನಿಸಿ.
ಧನುಸ್ಸು: ಸಂಗಾತಿ ಬಗ್ಗೆ ತಪ್ಪು ತಿಳುವಳಿಕೆ ಇದ್ದರೆ, ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿಘಿ.
ಮಕರ: ಕೆಲಸ-ಕಾರ್ಯ ಗಳಲ್ಲಿ ಹಿರಿಯ ಅಽ ಕಾರಿಗಳ ಬೆಂಬಲ ದೊರೆಯಲಿದೆ. ದೀರ್ಘ ಪ್ರಯಾಣ ಮಾಡುವಿರಿ.
ಕುಂಭ: ಹಳೆಯ ಪರಿಚಯಸ್ಥರನ್ನು ಭೇಟಿ ಮಾಡುವಿರಿ. ಹಿರಿಯರ ಆಶೀರ್ವಾದ ಪಡೆಯಿರಿ.
ಮೀನ: ವಿದ್ಯಾರ್ಥಿಗಳಿಗೆ ಶಿಕ್ಷಣ ಕ್ಷೇತ್ರದಲ್ಲಿ ತೊಂದರೆ ಎದುರಾದರೂ ಸಹಪಾಠಿಗಳ ಬೆಂಬಲ ಸಿಗಲಿದೆ.