Wednesday, December 25, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-12-2024)

Today's Horoscope

ನಿತ್ಯ ನೀತಿ : ಆತ ವಿಶ್ವಾಸ ಒಂದು ಮಹಾ ಆಯುಧ. ಅದು ಎಲ್ಲ ಸಂದರ್ಭಗಳಲ್ಲೂ ಜಯ ತಂದುಕೊಡದಿರಬಹುದು. ಆದರೆ, ಯಾವುದೇ ಸವಾಲನ್ನು ಎದುರಿಸಲು ಧೈರ್ಯ ತುಂಬುತ್ತದೆ.
ಪಂಚಾಂಗ : ಮಂಗಳವಾರ, 24-12-2024
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ಹಸ್ತ / ಯೋಗ: ಶೋಭನ / ಕರಣ: ವಣಿಜ್
ಸೂರ್ಯೋದಯ – ಬೆ.06.38
ಸೂರ್ಯಾಸ್ತ – 06.00
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ -12.00-1.30

ರಾಶಿಭವಿಷ್ಯ :
ಮೇಷ: ಸಾಲಕ್ಕೆ ಜಾಮೀನಾಗಿ ನಿಲ್ಲದಿರಿ.
ವೃಷಭ:ತಾಳೆ- ಸಂಯಮ ತಂದುಕೊಳ್ಳಬೇಕು.
ಮಿಥುನ: ಯಾವುದೇ ಅಪಾಯಕಾರಿ ಸವಾಲುಗಳನ್ನು ಮೈ ಮೇಲೆ ಎಳೆದುಕೊಳ್ಳಬೇಡಿ.
ಕಟಕ: ಚಾಡಿ ಮಾತುಗಳನ್ನು ಕೇಳದಿರಿ.
ಸಿಂಹ: ಸುಖದಲ್ಲಿ ಮೈ ಮರೆಯದಿರಿ.
ಕನ್ಯಾ: ವಿದ್ಯಾರ್ಥಿಗಳಿಗೆ ವಿದೇಶ ವ್ಯಾಸಂಗಕ್ಕೆ ಅವಕಾಶ ಗಳು ಒದಗಿ ಬರಲಿವೆ.
ತುಲಾ: ಆರೋಗ್ಯಸಮಸ್ಯೆ ಗಳು ಎದುರಾಗಬಹುದು.
ವೃಶ್ಚಿಕ: ಶತ್ರುಗಳ ಕಾಟ ಇರುತ್ತದೆ.
ಧನುಸ್ಸುಘಿ: ಉದ್ಯೋಗದಲ್ಲಿ ನಿರೀಕ್ಷಿತ ರೀತಿಯಲ್ಲಿ ಪ್ರಗತಿ ಸಾಽಸಲು ಸಾಧ್ಯವಾಗುವುದಿಲ್ಲಘಿ.
ಮಕರ: ಸಂಗಾತಿಯಿಂದ ಸ್ವಲ್ಪ ಮಟ್ಟಿಗೆ ನಷ್ಟವಾಗುತ್ತದೆ.
ಕುಂಭ: ವೈದ್ಯಕೀಯ ವೆಚ್ಚಗಳು ವಿಪರೀತವಾಗಲಿವೆ.
ಮೀನ: ಸೋದರ ಸಂಬಂಽ ಗಳು ಒಡವೆ ಮಾಡಿಸಿಕೊಡುವ ಸಾಧ್ಯತೆ ಇದೆ.

RELATED ARTICLES

Latest News