Thursday, December 26, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-12-2024)

Today's Horoscope

ನಿತ್ಯ ನೀತಿ : ಜೀವನದಲ್ಲಿ ಬರುವ ಸಣ್ಣ ಸಣ್ಣ ವಿಷಯಗಳನ್ನೂ ಆನಂದಿಸಿ. ಏಕೆಂದರೆ ಅವುಗಳು ಬರುವುದು ಒಮೆ ಮಾತ್ರ.

ಪಂಚಾಂಗ : ಬುಧವಾರ , 25-12-2024
ಕ್ರೋಽನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ದಶಮಿ / ನಕ್ಷತ್ರ: ಚಿತ್ತಾ / ಯೋಗ: ಅತಿಗಂಡ / ಕರಣ: ವಣಿಜ್

ಸೂರ್ಯೋದಯ – ಬೆ.06.39
ಸೂರ್ಯಾಸ್ತ – 06.01
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ -10.30-12.00

ರಾಶಿಭವಿಷ್ಯ :
ಮೇಷ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ವೃಷಭ: ಸ್ಥಿರಾಸ್ತಿಯಿಂದ ಲಾಭ ಬರುವುದು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವುದು.
ಮಿಥುನ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.
ಕಟಕ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಲ ಸಿಗಲಿದೆ.
ಸಿಂಹ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ತುಲಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು : ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಮಕರ: ಮಾತು ಕಡಿಮೆ ಆಡಿದಷ್ಟು ಒಳಿತು.
ಕುಂಭ: ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಮೀನ: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.

RELATED ARTICLES

Latest News