Saturday, December 28, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-12-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (27-12-2024)

Today's Horoscope

ನಿತ್ಯ ನೀತಿ : ಬದುಕಲ್ಲಿ ನಾವು ಇಟ್ಟುಕೊಂಡ ನಿರೀಕ್ಷೆಗಿಂತ ಬದುಕು ನಡೆಸೋ ಪರೀಕ್ಷೆಗಳೇ ಹೆಚ್ಚು. ಗೆದ್ದರೆ ಮುಂದಿನ ದಾರಿ ಸುಗಮ. ಸೋತರೆ ಬಾಳಿನ ಹೊಸ ಅಧ್ಯಾಯ ಉಗಮ.

ಪಂಚಾಂಗ : ಶುಕ್ರವಾರ, 27-12-2024
ಕ್ರೋನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ದ್ವಾದಶಿ / ನಕ್ಷತ್ರ: ವಿಶಾಖಾ / ಯೋಗ: ಧೃತಿ / ಕರಣ: ಕೌಲವ
ಸೂರ್ಯೋದಯ – ಬೆ.06.40
ಸೂರ್ಯಾಸ್ತ – 06.02
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ :
ಮೇಷ
: ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ವೃಷಭ: ವಿದೇಶ ಪ್ರಯಾಣಕ್ಕೆ ಅನುಕೂಲ ಒದಗಿ ಬರಲಿದೆ. ಪಿತ್ರಾರ್ಜಿತ ಆಸ್ತಿ ಬರಬೇಕಿದ್ದಲ್ಲಿ ತಡವಾಗಲಿದೆ.
ಮಿಥುನ: ಹಳೆ ಮಿತ್ರರ ಆಗಮನವಾಗಲಿದೆ. ಉದ್ಯಮಗಳ ಬೆಳವಳಿಗೆಗೆ ಸಿದ್ಧತೆ ನಡೆಯಲಿದೆ.

ಕಟಕ: ಕಾಲೇಜು ಉಪನ್ಯಾಸಕರಿಗೆ ಅಧಿಕ ಒತ್ತಡ. ಸ್ವಯಂಕೃತ ಅಪರಾಧದಿಂದ ನಷ್ಟ ಸಂಭವಿಸಲಿದೆ.
ಸಿಂಹ: ದಾಯಾದಿ ಕಲಹ. ಅನಿರೀಕ್ಷಿತ ಪ್ರಯಾಣ.
ಕನ್ಯಾ: ಕುತಂತ್ರದಿಂದ ಹಣ ಸಂಪಾದನೆ ಮಾಡುವಿರಿ.

ತುಲಾ: ಅಸಾಧ್ಯವಾದ ಅನಗತ್ಯ ಚಿಂತನೆಯಲ್ಲಿ ನಿಮ ಶಕ್ತಿ ವ್ಯರ್ಥ ಮಾಡುವ ಬದಲು ಅದನ್ನು ಸರಿಯಾದ ದಿಕ್ಕಿನಲ್ಲಿ ಬಳಸಿ
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಪ್ರತಿಲ ಸಿಗಲಿದೆ.
ಧನುಸ್ಸು : ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಳ್ಳಬಹುದು ಎಚ್ಚರಿಕೆಯಿಂದಿರಿ.

ಮಕರ: ಮಕ್ಕಳ ನಡವಳಿಕೆಯಿಂದ ಬೇಸರ.
ಕುಂಭ: ಕೆಲಸದ ಸ್ಥಳದಲ್ಲಿ ಅನುಕೂಲಕರ ಸನ್ನಿವೇಶಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತದೆ.
ಮೀನ: ವೈದ್ಯಕೀಯ ವೃತ್ತಿಯಲ್ಲಿ ಕೀರ್ತಿ ಗಳಿಸುವಿರಿ.

RELATED ARTICLES

Latest News