ನಿತ್ಯ ನೀತಿ : ಜೀವನದಲ್ಲಿ ಕೆಲವು ಬಾರಿ ಕೆಲವು ಹೆಜ್ಜೆಗಳನ್ನು ಒಬ್ಬಂಟಿಯಾಗಿ ಇಡಬೇಕಾಗುತ್ತದೆ. ಜೀವನಕ್ಕೆ ಇದು ಅನಿವಾರ್ಯ ಮತ್ತು ಅವಶ್ಯಕವೂ ಹೌದು.
ಪಂಚಾಂಗ : ಭಾನುವಾರ, 29-12-2024
ಕ್ರೋಽನಾಮ ಸಂವತ್ಸರ / ಉತ್ತರಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಜ್ಯೇಷ್ಠ / ಯೋಗ: ಗಂಡ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.41
ಸೂರ್ಯಾಸ್ತ – 06.03
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ವೃಷಭ: ಪೊಲೀಸ್ ಅಽ ಕಾರಿಗಳ ಜವಾಬ್ದಾರಿ ಕಡಿಮೆ ಯಾಗಲಿದೆ. ಅನೇಕ ಅಡೆತಡೆಗಳು ದೂರವಾಗಲಿವೆ.
ಮಿಥುನ: ಹಿಂದೆ ನೀವು ಮಾಡಿದ್ದ ಕೆಲವು ಪ್ರಯತ್ನಗಳು ಲ ಸಿಗುವ ಸಾಧ್ಯತೆಗಳಿವೆ.
ಕಟಕ: ಕಲಾವಿದರಿಗೆ ಒಳ್ಳೆಯ ಅವಕಾಶಗಳು ದೊರೆಯಲಿವೆೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಸಿಂಹ: ಉನ್ನತ ಅಽ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗಲಿದೆ.
ಕನ್ಯಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುವುದು.
ತುಲಾ: ಯಾರದ್ದೋ ಮಾತು ಕೇಳಿ ನಿಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ವೃಶ್ಚಿಕ: ಮಕ್ಕಳಿಂದ ಸಂತೋಷ ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸಿ.
ಧನುಸ್ಸು : ನಕಾರಾತಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.
ಮಕರ: ನಿಮ ವರ್ಚಸ್ಸಿನ ಪ್ರಭಾವದಿಂದ ವಿನೂತನ ಅವಕಾಶಗಳು ದೊರೆಯಲಿವೆ.
ಕುಂಭ: ಶತ್ರುಗಳನ್ನು ಜಯಿಸುವಿರಿ. ನಿಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಮೀನ: ಆಹಾರ ವ್ಯತ್ಯಾಸದಿಂದ ಪಿತ್ತ ಸಂಬಂಽ ಅನಾರೋಗ್ಯ ಕಾಡಬಹುದು.