Wednesday, January 8, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (05-01-2025)

Today's Horoscope

ನಿತ್ಯ ನೀತಿ : ಮಾತಿನಲ್ಲಾಗಲಿ, ಸ್ವಭಾವದಲ್ಲಾಗಲಿ ಅಥವಾ ಸಂಸ್ಕಾರಗಳಲ್ಲಿ ಸರಳತೆ ಹೊಂದಿರುವ ವ್ಯಕ್ತಿಗಳು ಎಂದಿಗೂ ಯಾರಿಗೂ ಹೊರೆ ಆಗುವುದಿಲ್ಲ. ಇಂತಹ ಗುಣಗಳನ್ನು ಹೊಂದಿರುವವರು ಎಲ್ಲರಿಗೂ ಅತಿ ಪ್ರಿಯರಾಗಿರುತ್ತಾರೆ..!

ಪಂಚಾಂಗ : ಭಾನುವಾರ, 05-01-2025
ಕ್ರೋಽನಾಮ ಸಂವತ್ಸರ / ದಕ್ಷಿಣಾಯನ / ಹೇಮಂತ ಋತು / ಪುಷ್ಯ ಮಾಸ / ಶುಕ್ಲ ಪಕ್ಷ / ತಿಥಿ: ಷಷ್ಠಿ / ನಕ್ಷತ್ರ: ಪೂರ್ವಾಭಾದ್ರ / ಯೋಗ: ವ್ಯತೀಪಾತ / ಕರಣ: ಕೌಲವ
ಸೂರ್ಯೋದಯ – ಬೆ.06.43
ಸೂರ್ಯಾಸ್ತ – 06.07
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30

ರಾಶಿಭವಿಷ್ಯ :
ಮೇಷ: ಸಾಂಸಾರಿಕ ಜೀವನ ತೃಪ್ತಿಕರವಾಗಿರಲಿದೆ. ನೌಕರರಿಗೆ ಹೊಸ ವಸತಿ ವ್ಯವಸ್ಥೆಯಾಗಲಿದೆ.
ವೃಷಭ: ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಸಂತಸದಿಂದ ಕೆಲಕಾಲ ಕಳೆಯುವಿರಿ.
ಮಿಥುನ: ಕೌಟುಂಬಿಕ ಕಲಹಗಳು ಬೀದಿಗೆ ಬರುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳೇ ಶತ್ರುಗಳಾಗುವರು.

ಕಟಕ: ಸಮಾಧಾನದಿಂದ ಕಾರ್ಯನಿರ್ವಹಿಸಿದಲ್ಲಿ ಕೆಲಸ-ಕಾರ್ಯಗಳಲ್ಲಿ ಜಯ ಕಟ್ಟಿಟ್ಟ ಬುತ್ತಿಘಿ.
ಸಿಂಹ: ಕೆಲಸ-ಕಾರ್ಯ ಗಳು ಮಂದಗತಿಯಲ್ಲಿ ಸಾಗಲಿವೆ. ಉದ್ಯೋಗಿಗಳು ಅಲ್ಪ ಪ್ರಗತಿ ಕಾಣುವರು.
ಕನ್ಯಾ: ವೈದ್ಯರಿಗೆ ವಿಶೇಷ ರೀತಿಯ ಅನುಭವ ಸಿಗಲಿದೆ. ಮೇಲಽ ಕಾರಿಗಳೊಂದಿಗೆ ಮೆಚ್ಚುಗೆ ಪಡೆಯಲು ಹೆಚ್ಚಿನ ಪ್ರಯತ್ನ ನಡೆಸಿ.

ತುಲಾ: ಲೇವಾದೇವಿ ವ್ಯವಹಾರಗಳು ನಿರಂತರ ವಾಗಿ ಮುಂದುವರೆಯಲಿವೆ. ಸದುದ್ದೇಶದಿಂದ ಕೆಲವು ಕೆಲಸಗಳನ್ನು ಗೌಪ್ಯವಾಗಿ ನಿರ್ವಹಿಸಿ.
ವೃಶ್ಚಿಕ: ದೂರ ಪ್ರಯಾಣದಿಂದ ಮನಸ್ಸಿಗೆ ನೆಮದಿ ಸಿಗಬಹುದು. ಮಕ್ಕಳಿಂದ ಸಂತೋಷ ಸಿಗಲಿದೆ.
ಧನುಸ್ಸು : ಹೊಸ ಕೆಲಸ ಆರಂಭಿಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ .

ಮಕರ: ಹೊಸದಾಗಿ ಪರಿಚಯವಾಗುವ ಉದ್ಯಮಿ ಯೊಂದಿಗೆ ವ್ಯವಹಾರ ಆರಂಭಿಸಲು ಯೋಚಿಸುವಿರಿ.
ಕುಂಭ: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ಮೀನ: ದಾಯಾದಿ ಕಲಹವಾಗಬಹುದು. ದೂರ ಪ್ರಯಾಣ ಮಾಡದಿರುವುದು ಒಳಿತು.

RELATED ARTICLES

Latest News