ನಿತ್ಯ ನೀತಿ : ಜೀವನದಲ್ಲಿ ನಿಮ ಬೆನ್ನ ಹಿಂದೆಯೂ ನಿಮನ್ನು ಗೌರವಿಸುವ ಸಂಬಂಧಗಳೇ ನಿಜವಾದ ಸಂಬಂಧಗಳು.
ಪಂಚಾಂಗ : ಶುಕ್ರವಾರ, 17-01-2025
ಕ್ರೋಽನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ಥಿ / ನಕ್ಷತ್ರ: ಮಘಾ / ಯೋಗ: ಸೌಭಾಗ್ಯ / ಕರಣ: ಭವ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.14
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00
ರಾಶಿಭವಿಷ್ಯ :
ಮೇಷ: ಹಲವಾರು ಸವಾಲುಗಳನ್ನು ಎದುರಿಸಬೇಕಾದ ಸಂದರ್ಭ ಎದುರಾಗಲಿದೆ.
ವೃಷಭ: ಸ್ಥಿರಾಸ್ತಿಯಿಂದ ಲಾಭ ಬರುವುದು. ಪ್ರತಿಭೆಗೆ ಸೂಕ್ತ ವೇದಿಕೆ ದೊರೆಯುವುದು.
ಮಿಥುನ: ತೈಲ ಮಾರಾಟದಿಂದ ಲಾಭ ಸಿಗಲಿದೆ. ಅಧ್ಯಾಪಕ ವೃತ್ತಿಯವರಿಗೆ ಶುಭದಾಯಕ ದಿನ.
ಕಟಕ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಲ ಸಿಗಲಿದೆ.
ಸಿಂಹ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.
ತುಲಾ: ಆರೋಗ್ಯ ಸಮಸ್ಯೆ ಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು : ನೌಕರರಿಗೆ ಉದ್ಯೋಗದಲ್ಲಿನ ಹೊಸ ವ್ಯವಸ್ಥೆಯಿಂದಾಗಿ ಮನಸ್ಸಿಗೆ ಸಂತಸ ಸಿಗಲಿದೆ.
ಮಕರ: ವಿವಾಹ ವಿಚಾರದಲ್ಲಿ ಅನಿರೀಕ್ಷಿತ ಬದಲಾವಣೆ ಯಾಗಲಿದೆ. ಆಹಾರ ಕ್ರಮದಲ್ಲಿ ಜಾಗ್ರತೆ ವಹಿಸಿ.
ಕುಂಭ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಮೀನ: ಮಾತು ಕಡಿಮೆ ಆಡಿದಷ್ಟು ಒಳಿತು.