ನಿತ್ಯ ನೀತಿ : ಆಕಾರವಿಲ್ಲದ ಕಲ್ಲನ್ನು ಕೆತ್ತಿ ಬೇಕಾದರೆ ಶಿಲೆಯನ್ನಾಗಿ ಮಾಡಬಹುದು. ಆದರೆ, ಅಹಂಕಾರ ಇರುವ ಮನುಷ್ಯನನ್ನು ಬದಲಾಯಿಸಲು ಸಾಧ್ಯವಿಲ್ಲ.
ಪಂಚಾಂಗ : ಮಂಗಳವಾರ, 21-01-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಚಿತ್ತಾ / ಯೋಗ: ಧೃತಿ / ಕರಣ: ಬಾಲವ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.16
ರಾಹುಕಾಲ – 3.00-4.30
ಯಮಗಂಡ ಕಾಲ – 9.00-10.30
ಗುಳಿಕ ಕಾಲ – 12.00-1.30
ರಾಶಿಭವಿಷ್ಯ :
ಮೇಷ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ವೃಷಭ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿ ಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಕಟಕ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ಸಿಂಹ: ಅದೃಷ್ಟ ನಿಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ತುಲಾ: ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿಯುವುದು ಕಷ್ಟಘಿ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ಭಿನ್ನಾಭಿಪ್ರಾಯಗಳು ಉಂಟಾಗಬಹುದು.
ಧನುಸ್ಸು: ಸ್ನೇಹಿತನಿಗೆ ಸಹಾಯ ಮಾಡುವಿರಿ. ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಮಕರ: ಆಧ್ಯಾತಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಕುಂಭ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.
ಮೀನ: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
- ಸೈಫ್ ಮೇಲಿನ ಹಲ್ಲೆ ಘಟನೆಯನ್ನು ಮರುಸೃಷ್ಟಿಸಿ ಪೊಲೀಸರ ತನಿಖೆ
- ಛತ್ತೀಸ್ಗಢ : ಗುಂಡಿನ ಚಕಮಕಿಯಲ್ಲಿ 12 ನಕ್ಸಲರ ಸಾವು
- ಮಣಿಪುರದಲ್ಲಿ ನಿಷೇಧಿತ ಸಂಘಟನೆಯ ನಾಲ್ವರ ಸೆರೆ
- ಮಹಾಕುಂಭದಲ್ಲಿ ಗಂಗಾ ಸ್ನಾನ ಮಾಡಿದ ಹಿಮಾ ದಾಸ್
- ಬಿಜೆಪಿಯ ನೀತಿಗಳು ಅಂಬೇಡ್ಕರ್ ಅವರ ಸಿದ್ಧಾಂತಗಳನ್ನು ಪ್ರತಿಬಿಂಬಿಸುತ್ತವೆ : ಅನುರಾಗ್ ಠಾಕೂರ್