ನಿತ್ಯ ನೀತಿ : ಸುಮನೆ ಯಾಕೆ ಅಂತೆ-ಕಂತೆಗಳ ಚಿಂತೆ. ಅನುಭವಿಸು ಎಲ್ಲವನ್ನೂ ಮಗುವಿನಂತೆ. ಬದುಕು ಒಮೆ ಅಳಿಸುತ್ತೆ… ಇನ್ನೊಮೆ ನಗಿಸುತ್ತದೆ. ಸ್ವೀಕರಿಸು ಎಲ್ಲವನ್ನೂ ಬದುಕಲ್ಲಿ ಬಂದಂತೆ.
ಪಂಚಾಂಗ : ಬುಧವಾರ, 22-01-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ /ತಿಥಿ: ಅಷ್ಟಮಿ / ನಕ್ಷತ್ರ: ಸ್ವಾತಿ / ಯೋಗ: ಶೂಲ / ಕರಣ: ತೈತಿಲ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.16
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ವೃಷಭ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.
ಮಿಥುನ: ಕುಟುಂಬದಲ್ಲಿ ಪರಿಸ್ಥಿತಿಗಳು ಏರಿಳಿತಗಳಿಂದ ಕೂಡಿರುತ್ತವೆ.
ಕಟಕ: ರಕ್ತ ಸಂಬಂಧಿಗಳ ಕಾಟ ಹೆಚ್ಚಾಗುತ್ತದೆ.
ಸಿಂಹ: ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಬೆಳೆಯುವ ನಿಮಗೆ ಸಂತೃಪ್ತಿಯ ದಿನ.
ಕನ್ಯಾ: ಉದ್ಯೋಗ ಅರಸುತ್ತಿ ರುವವರಿಗೆ ಶುಭ ಸೂಚನೆ.
ತುಲಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದು ಕೊಳ್ಳುವಲ್ಲಿ ವಿಲವಾದರೆ ಬಹಳ ತೊಂದರೆ ಎದುರಿಸಬೇಕಾಗುತ್ತದೆ.
ವೃಶ್ಚಿಕ: ವಿವಿಧ ಕ್ಷೇತ್ರ ಗಳಲ್ಲಿ ಅನೇಕ ರೀತಿ ಸವಾಲುಗಳನ್ನು ಎದುರಿಸಬೇಕಾಗುತ್ತದೆ.
ಧನುಸ್ಸು : ಲಾಭ ಗಳಿಸಲು ಮತ್ತು ಆರ್ಥಿಕ ಸ್ಥಿತಿ ಬಲಪಡಿಸಲು ಅನೇಕ ಅವಕಾಶಗಳು ಸಿಗಲಿವೆ.
ಮಕರ: ವೇತನ ಹೆಚ್ಚಳವಾಗುವ ಅವಕಾಶಗಳಿವೆ.
ಕುಂಭ: ಹಣದ ವಿಷಯದಲ್ಲಿ ಸಾಮಾನ್ಯ ದಿನಕ್ಕಿಂತ ಇಂದು ಉತ್ತಮವಾಗಿರುತ್ತದೆ.
ಮೀನ: ಬಂಧುಗಳ ಭೇಟಿಯಿಂದ ಸಂತೋಷ.