Thursday, January 23, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-01-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-01-2025)

Today's Horoscope

ನಿತ್ಯ ನೀತಿ : ಸಾಧಿಸೇ ಸಾಧಿಸುತ್ತೇನೆ ಎಂಬ ಕಿಚ್ಚಿನ ಮನಸ್ಸಿನ ಮುಂದೆ ಯಾವುದೇ ಅಡೆತಡೆ ನಿಲ್ಲಲಾರದು.

ಪಂಚಾಂಗ : ಗುರುವಾರ, 23-01-2025
ಕ್ರೋಧಿನಾಮ ಸಂವತ್ಸರ / ಉತ್ತರಾಯಣ / ಸೌರ ಶಿಶಿರ ಋತು / ಪುಷ್ಯ ಮಾಸ / ಕೃಷ್ಣ ಪಕ್ಷ / ತಿಥಿ: ನವಮಿ / ನಕ್ಷತ್ರ: ವಿಶಾಖಾ / ಯೋಗ: ಗಂಡ / ಕರಣ: ವಣಿಜ್
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.17
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ: ಸಂಗಾತಿಯಿಂದ ಉಡುಗೊರೆ ಸಿಗಲಿದೆ. ಆರ್ಥಿಕವಾಗಿ ಲಾಭದಾಯಕ ದಿನವಾಗಿದೆ.
ವೃಷಭ: ಕುಟುಂಬದಲ್ಲಿ ಶುಭ ಕಾರ್ಯಕ್ರಮಗಳು ನಡೆಯುತ್ತವೆ, ನೀವು ಅದರಲ್ಲಿ ಭಾಗಿಯಾಗುವಿರಿ.
ಮಿಥುನ: ಬೆನ್ನು ನೋವು ಮತ್ತು ಸ್ನಾಯು ಸಂಬಂಽತ ಸಮಸ್ಯೆಗಳಿಂದ ಬಳಲುವಿರಿ.

ಕಟಕ: ಸ್ನೇಹಿತರೊಂದಿಗೆ ಚರ್ಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಒಳಿತು.
ಸಿಂಹ: ಪ್ರಯತ್ನಗಳು ಲ ನೀಡುವ ಸಾಧ್ಯತೆಗಳಿವೆ. ಪ್ರಮುಖ ನಿರ್ಧಾರ ಕೈಗೊಳ್ಳಲು ಉತ್ತಮ ಸಮಯ.
ಕನ್ಯಾ: ಹಿರಿಯರ ಆಶೀ ರ್ವಾದ ಸದಾಕಾಲ ನಿಮೊಂದಿಗಿರುತ್ತದೆ. ಉದ್ಯೋಗ ದಲ್ಲಿ ಲಾಭ ಸಿಗಲಿದೆ.

ತುಲಾ: ಕೌಟುಂಬಿಕ ಕಲಹ ಬೀದಿಗೆ ಬರ ಲಿದ್ದು, ಮಾತಿಗಿಂತ ಮೌನ ವಾಗಿರುವುದೇ ಲೇಸು.
ವೃಶ್ಚಿಕ: ಉದ್ಯಮದಲ್ಲಿರುವ ಮಹಿಳೆಯರಿಗೆ ಒತ್ತಡ ಹೆಚ್ಚಾಗಲಿದೆ. ವಾಹನ ಚಾಲನೆಯಲ್ಲಿ ಜಾಗ್ರತೆ ವಹಿಸಿ.
ಧನುಸ್ಸು : ಹಣಕಾಸು ವ್ಯವಹಾರದಲ್ಲಿ ಲಾಭ.

ಮಕರ: ಭೂ ವಿವಾದ, ಎಲೆಕ್ಟ್ರಾನಿಕ್ ವ್ಯಾಪಾರದಲ್ಲಿ ಪ್ರಗತಿ ಸಾಧಿಸುವಿರಿ. ಹೊಸ ವಾಹನ ಖರೀದಿ.
ಕುಂಭ: ವ್ಯಾಪಾರದಲ್ಲಿ ಲಾಭವಿದೆ. ಅಪರಿಚಿತ ರೊಂದಿಗೆ ಹೆಚ್ಚು ಸಮಯ ಕಳೆಯದಿರಿ.
ಮೀನ: ಸಂಗಾತಿಯೊಂದಿಗೆ ಸಮಾಧಾನದಿಂದ ವರ್ತಿಸಿ.

RELATED ARTICLES

Latest News