ನಿತ್ಯ ನೀತಿ : ನಾವು ಎಲ್ಲ ತರಹದಿಂದ ಸ್ವತಂತ್ರರಾಗಿರದಿದ್ದರೆ ಯಾರೂ ನಮನ್ನು ಗೌರವಿಸುವುದಿಲ್ಲ.
ಪಂಚಾಂಗ : ಶುಕ್ರವಾರ, 24-01-2025
ಕ್ರೋನಾಮ ಸಂವತ್ಸರ, ಉತ್ತರಾಯಣ, ಸೌರ ಶಿಶಿರ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ, ತಿಥಿ: ದಶಮಿ, ನಕ್ಷತ್ರ: ಅನುರಾಧಾ, ಯೋಗ: ವೃದ್ಧಿ, ಕರಣ: ಭವ
ಸೂರ್ಯೋದಯ – ಬೆ.06.46
ಸೂರ್ಯಾಸ್ತ – 06.17
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ -7.30-9.00
ರಾಶಿಭವಿಷ್ಯ :
ಮೇಷ: ನೀವು ಅಂದುಕೊಳ್ಳದ ರೀತಿಯಲ್ಲಿ ಖರ್ಚಿನ ಪ್ರಮಾಣ ವಿಪರೀತ ಹೆಚ್ಚಾಗುತ್ತದೆ.
ವೃಷಭ: ವಿದ್ಯಾರ್ಥಿಗಳು ಹೊಸದಾಗಿ ಕೋರ್ಸ್ ಸೇರುವ ಮುನ್ನ ಅಳೆದು, ತೂಗಿ ಮುಂದೆ ಹೆಜ್ಜೆ ಇಡಿ.
ಮಿಥುನ: ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನದಲ್ಲಿ ನೀವು ವಿಲರಾಗುವಿರಿ. ಎಚ್ಚರಿಕೆಯಿಂದಿರಿ.
ಕಟಕ: ಬಡ್ತಿ, ವರ್ಗಾವಣೆ, ವೇತನ ಹೆಚ್ಚಳದ ನಿರೀಕ್ಷೆ ಯಲ್ಲಿರುವವರಿಗೆ ಅಂದು ಕೊಂಡಂತೆಯೇ ಆಗಲಿದೆ.
ಸಿಂಹ: ಕಾನೂನು ತೊಡಕು ಗಳು ಬೆನ್ನತ್ತಿ ಬರಲಿವೆ. ಜವಾಬ್ದಾರಿ ನಿರ್ವಹಿಸುವುದು ಕಷ್ಟಸಾಧ್ಯವಾಗಲಿದೆ.
ಕನ್ಯಾ: ಚರ್ಮಕ್ಕೆ ಸಂಬಂಸಿದ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ವೈದ್ಯರನ್ನು ಸಂಪರ್ಕಿಸಿ.
ತುಲಾ: ವ್ಯಾಪಾರ- ಉದ್ಯಮ ನಡೆಸುತ್ತಿರುವ ವರಿಗೆ ಲಾಭ ದೊರೆಯಲಿದೆ.
ವೃಶ್ಚಿಕ: ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಿ. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಿ.
ಧನುಸ್ಸು : ವ್ಯವಹಾರದಲ್ಲಿ ಹೂಡಿಕೆ ಮಾಡುವ ಮುನ್ನ ನಾಲ್ಕು ಬಾರಿ ಆಲೋಚಿಸುವುದು ಸೂಕ್ತ.
ಮಕರ: ಮಧುಮೇಹದಂಥ ಆರೋಗ್ಯ ಸಮಸ್ಯೆ ಇರುವವರು ಕಡ್ಡಾಯವಾಗಿ ವೈದ್ಯರನ್ನು ಸಂಪರ್ಕಿಸಿ.
ಕುಂಭ: ಉದ್ಯೋಗಸ್ಥರಿಗೆ ಮೇಲಕಾರಿಗಳಿಂದ ಅತ್ಯುತ್ತಮ ಬೆಂಬಲ ಸಿಗಲಿದೆ.
ಮೀನ: ವಿವಾಹದ ಆಚೆಗಿನ ಸಂಬಂಧದ ಕಡೆಗೆ ಆಕರ್ಷಿತರಾಗಿ, ನೆಮದಿ ಹಾಳಾಗುವ ಸಾಧ್ಯತೆ ಇದೆ.