Thursday, April 16, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-01-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (29-01-2026)

Today's Horoscope

ನಿತ್ಯ ನೀತಿ : ಪ್ರಾಮಾಣಿಕವಾಗಿ ಮಾಡುವ ಕೆಲಸ ಯಾವುದಾದರೇನು? ಅದು ನಮಗೆ ಒಂದು ತುತ್ತು ಅನ್ನ ಕೊಡುತ್ತಿದ್ದರೆ ಅದರ ಮೇಲೆ ಗೌರವವಿರಲಿ.

ಪಂಚಾಂಗ : ಗುರುವಾರ, 29-01-2026

ವಿಶ್ವಾವಸುನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಶಿಶಿರ / ಮಾಸ: ಮಾಘ / ಪಕ್ಷ: ಶುಕ್ಲ / ತಿಥಿ: ಏಕಾದಶಿ / ನಕ್ಷತ್ರ: ರೋಹಿಣಿ / ಯೋಗ: ಐಂದ್ರ / ಕರಣ: ಬವ
ಸೂರ್ಯೋದಯ – 06.47
ಸೂರ್ಯಾಸ್ತ – 6.19
ರಾಹುಕಾಲ – 1.30-3.00
ಯಮಗಂಡ ಕಾಲ – 6.00- 7.30
ಗುಳಿಕ ಕಾಲ – 9.00- 10.30

ರಾಶಿಭವಿಷ್ಯ :

ಮೇಷ: ಆರೋಗ್ಯ ಸಮಸ್ಯೆಗಳನ್ನು ಎದುರಿಸಲು ಹೆಚ್ಚು ವ್ಯಾಯಾಮ ಮಾಡಬೇಕು.
ವೃಷಭ: ಮಕ್ಕಳಿಗೆ ಅಗತ್ಯವಿರುವ ವಸ್ತುಗಳನ್ನು ಖರೀದಿಸುವಲ್ಲಿ ಹೆಚ್ಚು ಸಮಯ ಕಳೆಯುವಿರಿ.

ಮಿಥುನ: ಅಂದುಕೊಂಡ ಕೆಲಸ-ಕಾರ್ಯಗಳಲ್ಲಿ ಒಂದಷ್ಟು ಶ್ರಮವಿದ್ದರೂ ತಕ್ಕ ಪ್ರತಿಫಲ ಸಿಗಲಿದೆ.
ಕಟಕ: ಹಲವು ವಿಷಯಗಳ ಬಗ್ಗೆ ಜನರು ನಿಮ್ಮಿಂದ ಸಲಹೆ-ಸೂಚನೆಗಳನ್ನು ಪಡೆಯುವರು.
ಸಿಂಹ: ಹಣಕಾಸು ವಿಚಾರ ದಲ್ಲಿ ದೃಢ ನಿರ್ಧಾರ ಕೈಗೊಳ್ಳುವುದು ಒಳಿತು.
ಕನ್ಯಾ: ಹಿರಿಯರ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಸೂಕ್ತ.

ತುಲಾ: ಹಿರಿಯ ಅ ಕಾರಿಗಳ ಆಕಸ್ಮಿಕ ಭೇಟಿಯಿಂದಾಗಿ ಉದ್ಯೋಗ ಪ್ರಾಪ್ತಿಯಾಗಲಿದೆ.
ವೃಶ್ಚಿಕ: ಹಣ ಉಳಿತಾಯ ಮಾಡಲು ಸಾಧ್ಯವಾದಷ್ಟು ಪ್ರಯತ್ನಿಸಿ.
ಧನುಸ್ಸು: ಬಂಧುಗಳಲ್ಲಿ ವಿಶ್ವಾಸ, ಸಂಬಂಧ ಬೆಳೆಸಿಕೊಳ್ಳುವತ್ತ ಪ್ರಯತ್ನಿಸಿ.

ಮಕರ: ಸುಲಭವಾಗಿ ಜೀರ್ಣವಾಗುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ.
ಕುಂಭ: ಸೇವೆಯ ಆಧಾರದ ಮೇಲೆ ಕೆಲಸದಲ್ಲಿ ಬಡ್ತಿ ದೊರೆಯಲಿದೆ. ಹೆಚ್ಚು ಲಾಭ ಗಳಿಸುವಿರಿ.
ಮೀನ: ತಂದೆಯ ಆರೋಗ್ಯದಲ್ಲಿ ಕೊಂಚ ಏರುಪೇರಾಗಬಹುದು. ಜಾಗ್ರತೆ ವಹಿಸಬೇಕು.

RELATED ARTICLES

Latest News